ಇಂದಿನಿಂದ UGC NET, JEE ಪರೀಕ್ಷೆ ಆರಂಭ: ಅಭ್ಯರ್ಥಿಗಳು ಈ ನಿಯಮಗಳ ಪಾಲನೆ ಕಡ್ಡಾಯ

ಶಿವಮೊಗ್ಗ : ರಾಷ್ಟ್ರೀಯ ಪರೀಕ್ಷೆ ಸಮಿತಿ ವತಿಯಿಂದ ಜ.03ರ ಇಂದಿನಿಂದರಿ ಜನವರಿ 16 ರವರೆಗೆ ಯುಜಿಸಿ ನೆಟ್ ಮತ್ತು ಜೆಇಇ ಪರೀಕ್ಷೆಗಳು ಐಓಎನ್ ಡಿಜಿಟಲ್ ಝೋನರ್, ಐಡಿಝಡ್, ಮಾಚೇನಹಳ್ಳಿ ಪರೀಕ್ಷಾ ಕೇಂದ್ರದಲ್ಲಿ ನಡೆಯಲಿದ್ದು, ವ್ಯವಸ್ಥಿತವಾಗಿ ಪರೀಕ್ಷೆಗಳನ್ನು ನಡೆಸಲು ಅವಶ್ಯಕವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪರೀಕ್ಷೆ ಸಂಬಂಧ ಅಧಿಕಾರಿಗಳಿಗೆ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಪರೀಕ್ಷೆಗಳು ಪಾರದರ್ಶಕವಾಗಿ, ಶಾಂತ ರೀತಿಯಲ್ಲಿ ನಡೆಯಲು … Continue reading ಇಂದಿನಿಂದ UGC NET, JEE ಪರೀಕ್ಷೆ ಆರಂಭ: ಅಭ್ಯರ್ಥಿಗಳು ಈ ನಿಯಮಗಳ ಪಾಲನೆ ಕಡ್ಡಾಯ