UGCET-2024: ಕೆಇಎಯಿಂದ ಅಭ್ಯರ್ಥಿಗಳಿಗೆ ದಾಖಲಾತಿ ಪರಿಶೀಲನೆ ಬಗ್ಗೆ ಮಹತ್ವದ ಮಾಹಿತಿ

ಬೆಂಗಳೂರು: ಯುಜಿ ಸಿಇಟಿ-2024ರ ಪರೀಕ್ಷೆಯನ್ನು ಈಗಾಗಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿತ್ತು. ಈ ಬೆನ್ನಲ್ಲೇ ದಾಖಲಾತಿ ಪರಿಶೀಲನೆಗೆ ಮಹತ್ವದ ಮಾಹಿತಿಯನ್ನು ಅಭ್ಯರ್ಥಿಗಳಿಗೆ ಬಿಡುಗಡೆ ಮಾಡಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕೆಇಎ, ಆನ್‌ಲೈನ್ ಅರ್ಜಿಯಲ್ಲಿ ವಿವಿಧ ಮೀಸಲಾತಿಗಳನ್ನು ಕ್ಷೇಮ್ ಮಾಡಿದ್ದಲ್ಲಿ ಮಾತ್ರ ಪರಿಗಣಿಸಲಾಗಿರುತ್ತದೆ. ಯುಜಿಸಿಇಟಿ-2024 ಕ್ಕೆ ಅಭ್ಯರ್ಥಿಗಳು http://kea.kar.nic.in ಆನ್‌ಲೈನ್ ಅರ್ಜಿಯಲ್ಲಿ ನಮೂದಿಸಿದ SATS ಸಂಖ್ಯೆಯನ್ನು ಆಧರಿಸಿ ಅಭ್ಯರ್ಥಿಗಳ ವ್ಯಾಸಂಗ, ಕನ್ನಡ ಮಾಧ್ಯಮ, ಗ್ರಾಮೀಣ ವ್ಯಾಸಂಗದ ವಿವರಗಳನ್ನು ಮತ್ತು ಆರ್‌ಡಿ ಸಂಖ್ಯೆಯನ್ನು ಆಧರಿಸಿ ಮೀಸಲಾತಿ … Continue reading UGCET-2024: ಕೆಇಎಯಿಂದ ಅಭ್ಯರ್ಥಿಗಳಿಗೆ ದಾಖಲಾತಿ ಪರಿಶೀಲನೆ ಬಗ್ಗೆ ಮಹತ್ವದ ಮಾಹಿತಿ