UGCET ಅಂತಿಮ ಸುತ್ತಿನ ಫಲಿತಾಂಶ ಪ್ರಕಟ: ಸೆ.13 ಕಾಲೇಜಿಗೆ ವರದಿ ಮಾಡಿಕೊಳ್ಳಲು ಕೊನೆ ದಿನ

ಬೆಂಗಳೂರು: ಎಂಜಿನಿಯರಿಂಗ್‌ ಸೇರಿದಂತೆ ಇತರ ಯುಜಿಸಿಇಟಿ ಕೋರ್ಸ್‌ಗಳ ಮೂರನೇ ಹಾಗೂ ಅಂತಿಮ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಿದ್ದು, ಶುಲ್ಕ ಪಾವತಿಸಿ ಕಾಲೇಜಿಗೆ ವರದಿ ಮಾಡಿಕೊಳ್ಳಲು ಸೆ.13 ಕೊನೆ ದಿನ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ತಿಳಿಸಿದ್ದಾರೆ.‌ ಯುಜಿಸಿಇಟಿ ಕೋರ್ಸ್‌ಗಳಲ್ಲಿ ಸೀಟು ಹಂಚಿಕೆಯಾದವರು ಕಡ್ಡಾಯವಾಗಿ ಕಾಲೇಜುಗಳಲ್ಲಿ ಪ್ರವೇಶ ಪಡೆಯಬೇಕಾಗುತ್ತದೆ. ಅಂತಹವರಿಗೆ ಯಾವುದೇ ಛಾಯ್ಸ್‌ ಆಯ್ಕೆಗೂ ಅವಕಾಶ ಇರುವುದಿಲ್ಲ ಎಂದು ಅವರು ಹೇಳಿದ್ದಾರೆ. ಸೀಟು ಹಂಚಿಕೆಯಾದವರು ಇದುವರೆಗೂ ಶುಲ್ಕ ಪಾವತಿ ಮಾಡದೇ ಇದ್ದರೆ ಸೆ.13ರಂದು ಮಧ್ಯಾಹ್ನ … Continue reading UGCET ಅಂತಿಮ ಸುತ್ತಿನ ಫಲಿತಾಂಶ ಪ್ರಕಟ: ಸೆ.13 ಕಾಲೇಜಿಗೆ ವರದಿ ಮಾಡಿಕೊಳ್ಳಲು ಕೊನೆ ದಿನ