ಯುಜಿಸಿಇಟಿ: ತಿದ್ದುಪಡಿಗೆ ಕೊನೆ ಅವಕಾಶ ನೀಡಿದ KEA
ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಿರುವವರಿಗೆ ಪರಿಶೀಲನಾ ಚೀಟಿ (ವೆರಿಫಿಕೇಷನ್ ಸ್ಲಿಪ್) ಯನ್ನು ವೆಬ್‌ಸೈಟ್ ನಲ್ಲಿ ಬಿಡುಗಡೆ ಮಾಡಿದ್ದು, ತಮ್ಮ ಕ್ಲೇಮ್ ಗಳಲ್ಲಿ ಲೋಪಗಳು ಆಗಿದ್ದಲ್ಲಿ ಜುಲೈ 2ರಿಂದ ಮೂರು ದಿನಗಳ ಕಾಲ ತಿದ್ದುಪಡಿಗೆ ಅವಕಾಶ ನೀಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಮೀಸಲಾತಿ, ಪ್ರವರ್ಗ, ಗ್ರಾಮೀಣ, ಭಾಷಾ ಅಲ್ಪಸಂಖ್ಯಾತರ ಕೋಟಾ ಇತ್ಯಾದಿ ಕ್ಲೇಮ್ ಗಳನ್ನು ಸರಿಪಡಿಸಿಕೊಳ್ಳಬೇಕೆನ್ನುವವರಿಗೆ ತಿದ್ದುಪಡಿ ಮಾಡಿಕೊಳ್ಳಲು ಅಂತಿಮ ಅವಕಾಶ ನೀಡಲಾಗುವುದು. ಈ ಸಂಬಂಧ ಜೂನ್ … Continue reading ಯುಜಿಸಿಇಟಿ: ತಿದ್ದುಪಡಿಗೆ ಕೊನೆ ಅವಕಾಶ ನೀಡಿದ KEA
Copy and paste this URL into your WordPress site to embed
Copy and paste this code into your site to embed