BREAKING: UGCET, NEET 2ನೇ ಸುತ್ತಿನ ತಾತ್ಕಾಲಿಕ ಫಲಿತಾಂಶ ಪ್ರಕಟ- ಕೆಇಎ

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್ ಗಳ ಪ್ರವೇಶ ಸಂಬಂಧ ಎರಡನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ ಪ್ರಕಟಿಸಿದೆ. ಎಂಜಿನಿಯರಿಂಗ್, ಆರ್ಕಿಟೆಕ್ಟರ್, ಯೋಗ ಮತ್ತು ನ್ಯಾಚುರೋಪತಿ, ಕೃಷಿ ವಿಜ್ಞಾನ, ವೆಟರಿನರಿ, ಬಿ.ಎಸ್ಸಿ (ನರ್ಸಿಂಗ್), ಬಿ-ಫಾರ್ಮ, ಫಾರ್ಮ-ಡಿ, ಬಿಪಿಟಿ, ಬಿಪಿಒ, ಅಲೈಡ್ ಹೆಲ್ತ್ ಸೈನ್ಸ್ ಮತ್ತು ಆಯುಷ್ ಕೋರ್ಸುಗಳ 2ನೇ ಸುತ್ತಿನ ತಾತ್ಕಾಲಿಕ ಫಲಿತಾಂಶದ ಜೊತೆಗೆ ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸುಗಳ 2ನೇ ಸುತ್ತಿನ ತಾತ್ಕಾಲಿಕ ಫಲಿತಾಂಶವನ್ನು … Continue reading BREAKING: UGCET, NEET 2ನೇ ಸುತ್ತಿನ ತಾತ್ಕಾಲಿಕ ಫಲಿತಾಂಶ ಪ್ರಕಟ- ಕೆಇಎ