BREAKING: ಯುಜಿಸಿಇಟಿ/ನೀಟ್‌ ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟ: ಇಂದಿನಿಂದಲೇ ಪ್ರವೇಶ ಪ್ರಕ್ರಿಯೆ ಆರಂಭ

ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್‌ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿರೀಕ್ಷೆಯಂತೆ ಶನಿವಾರ ಪ್ರಕಟಿಸಿದ್ದು, ಕಾಲೇಜು ಪ್ರವೇಶ ಪ್ರಕ್ರಿಯೆಯನ್ನೂ ಆರಂಭಿಸಿದೆ. ಇದೇ ಮೊದಲ ಬಾರಿಗೆ ಒಂದೊಂದು ಕೋರ್ಸ್‌ಗೂ ಪ್ರತೇಕವಾದ ಪ್ರವೇಶ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಆ ಪ್ರಕಾರ ಪ್ರಕ್ರಿಯೆಯನ್ನು ಪೂರ್ಣ ಗೊಳಿಸಿ ಕಾಲೇಜುಗಳಿಗೆ ಪ್ರವೇಶ ಪಡೆಯಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಎಂಜಿನಿಯರಿಂಗ್‌ ಕೋರ್ಸ್‌ಗಳ ಪ್ರವೇಶಕ್ಕೆ ಛಾಯ್ಸ್‌ ಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ಶನಿವಾರದಿಂದಲೇ ಆರಂಭವಾಗಿದೆ. … Continue reading BREAKING: ಯುಜಿಸಿಇಟಿ/ನೀಟ್‌ ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟ: ಇಂದಿನಿಂದಲೇ ಪ್ರವೇಶ ಪ್ರಕ್ರಿಯೆ ಆರಂಭ