BREAKING: UGCET, UGNEET-2025ರ ಅಣಕು ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಿದ ಕೆಇಎ
ಬೆಂಗಳೂರು: UGCET/UGNEET-25 ಅಣಕು ಫಲಿತಾಂಶಗಳನ್ನು ಪ್ರಕಟಿಸಲಾಗಿದೆ ಎಂಬುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಮಾಹಿತಿ ನೀಡಿದ್ದಾರೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, UGCET/UGNEET-2025 ರ ಅಣಕು ಸೀಟು ಹಂಚಿಕೆ ಫಲಿತಾಂಶಗಳನ್ನು KEA ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಎಲ್ಲಾ ಅರ್ಹ ಅಭ್ಯರ್ಥಿಗಳು ಈಗ ತಮ್ಮ ಅಣಕು ಹಂಚಿಕೆ ಸ್ಥಿತಿಯನ್ನು ಪರಿಶೀಲಿಸಬಹುದು. ಈ ಅಣಕು ಹಂಚಿಕೆಯು ಜುಲೈ 22, 2025 ರಂದು ಸಂಜೆ 6 ಗಂಟೆಯವರೆಗೆ ಅಭ್ಯರ್ಥಿಗಳು ನಮೂದಿಸಿದ ಆಯ್ಕೆಗಳ ಅರ್ಹತೆ, ರೋಸ್ಟರ್ ವ್ಯವಸ್ಥೆ ಮತ್ತು … Continue reading BREAKING: UGCET, UGNEET-2025ರ ಅಣಕು ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಿದ ಕೆಇಎ
Copy and paste this URL into your WordPress site to embed
Copy and paste this code into your site to embed