ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವೈದ್ಯಕೀಯ ಕೋರ್ಸ್ ಗೆ ದಾಖಲಾತಿ ನಡೆಯುತ್ತಿದೆ. ಇಂದು ವೈದ್ಯಕೀಯ ಕೋರ್ಸ್ ನ ಸ್ಟೇ ವೇಕೆನ್ಸಿ ಸುತ್ತಿನ ಸೀಟುಗಳ ಹಂಚಿಕೆಯ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿಕೆ ಕೆಇಎ ಮಾಹಿತಿ ಹಂಚಿಕೊಂಡಿದ್ದು, UGNEET-24 ವೈದ್ಯಕೀಯ ಕೋರ್ಸ್ ಸ್ಟೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ಜು ಪ್ರಕಟಿಸಲಾಗಿದೆ ಎಂದು ತಿಳಿಸಿದೆ.
ಯುಜಿ ನೀಟ್-2024ರ ಪರೀಕ್ಷೆ ಬರೆದಿದ್ದಂತವರು KEA ವೆಬ್ ಸೈಟ್ ನಲ್ಲಿ ಲಿಂಕ್ ಬಿಡುಗಡೆ ಮಾಡಿದ್ದು ಆಕ್ಷೇಪಣೆಗಳು ಇದ್ದಲ್ಲಿ ಸಂಜೆ 4 ಗಂಟೆ ಒಳಗೆ ಇ-ಮೇಲ್ (keauthority-ka@nic.in) ಮೂಲಕ ತಿಳಿಸಬಹುದು ಎಂದಿದೆ.
‘ಕಾಂಗ್ರೆಸ್’ಗೆ ನಿಖಿಲ್ ಅಲ್ಲ, ನಾನೇ ದೊಡ್ಡ ಟಾರ್ಗೆಟ್: ಕೇಂದ್ರ ಸಚಿವ H.D ಕುಮಾರಸ್ವಾಮಿ
BREAKING: ಇಂದು ಸಂಜೆ 4 ಗಂಟೆಗೆ ‘ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ’ ಪುರಸ್ಕೃತರ ಪಟ್ಟಿ ಪ್ರಕಟ