ಉಜಿರೆಯ ರುಡ್‌ಸೆಟ್ ಸಂಸ್ಥೆಯಿಂದ ಉಚಿತ ‘ಕೋಳಿ ಸಾಕಾಣಿಕೆ’ ತರಬೇತಿಗೆ ಅರ್ಜಿ ಆಹ್ವಾನ
ದಕ್ಷಿಣ ಕನ್ನಡ: ಗ್ರಾಮೀಣಾಭಿವೃದ್ಧಿ ಮತ್ತು ಸ್ವಉದ್ಯೋಗ ತರಬೇತಿ ಸಂಸ್ಥೆಯಾದ ಉಜಿರೆಯ ರುಡ್‌ಸೆಟ್ (RUDSET) ಸಂಸ್ಥೆಯು ನಿರುದ್ಯೋಗಿ ಯುವಕ-ಯುವತಿಯರಿಗಾಗಿ ಉಚಿತ ‘ಕೃಷಿ ಉದ್ಯಮಿ – ಕೋಳಿ ಸಾಕಾಣಿಕೆ’ (Poultry Farming) ತರಬೇತಿ ಶಿಬಿರವನ್ನು ಆಯೋಜಿಸಿದೆ. ಸ್ವಉದ್ಯೋಗ ಆರಂಭಿಸಲು ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಯ ವಿವರಗಳು: ದಿನಾಂಕ: 01-06-2026 ರಿಂದ 13-06-2026 ರವರೆಗೆ. ಅವಧಿ: 13 ದಿನಗಳು (ಪ್ರತಿದಿನ ಬೆಳಗ್ಗೆ 9.30 ರಿಂದ ಸಂಜೆ 5.30 ರವರೆಗೆ). ಸ್ಥಳ: ರುಡ್‌ಸೆಟ್ ಸಂಸ್ಥೆ, ಸಿದ್ಧವನ, ಉಜಿರೆ. ಅಭ್ಯರ್ಥಿಗಳಿಗೆ … Continue reading ಉಜಿರೆಯ ರುಡ್‌ಸೆಟ್ ಸಂಸ್ಥೆಯಿಂದ ಉಚಿತ ‘ಕೋಳಿ ಸಾಕಾಣಿಕೆ’ ತರಬೇತಿಗೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed