‘ತಂಬಾಕು ವಿರೋಧಿ ಅಭಿಯಾನ’ ಆರಂಭಿಸಿದ ‘ಉಜ್ಜೀವನ್‌ ಸ್ಮಾಲ್‌ ಫೈನಾನ್ಸ್‌ ಬ್ಯಾಂಕ್‌’

ಬೆಂಗಳೂರು: ತಂಬಾಕು ಸೇವನೆಯಿಂದ ಆರೋಗ್ಯದ ಮೇಲಾಗುವ ಹಾನಿಯ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಉಜ್ಜಿವಾನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ದೇಶಾದ್ಯಂತ ತಂಬಾಕು ವಿರೋಧಿ ಅಭಿಯಾನ ಪ್ರಾರಂಭಿಸಿದೆ. ಆರೋಗ್ಯಕರ ಜೀವನಶೈಲಿ ಆಯ್ಕೆ ಮಾಡಿಕೊಳ್ಳುವುದರಿಂದ “ಉತ್ತಮ ಜೀವನ ನಿರ್ಮಿಸಿ” ಎಂಬ ಘೋಷಾ ವಾಕ್ಯದಡಿ ಈ ಅಭಿಯಾನವನ್ನು ನಡೆಸಲಾಗುತ್ತಿದೆ. ಈ ಕುರಿತು ಮಾತನಾಡಿದ ಉಜ್ಜಿವಾನ್ ಸ್ಮಾಲ್ ಫೈನಾನ್ಸ್ ಬ್ಯಾಂಕಿನ ಮುಖ್ಯ ಮಾರ್ಕೆಟಿಂಗ್‌ ಅಧಿಕಾರಿ ಲಕ್ಷ್ಮಣ್ ವೇಲಾಯುಥಮ್, ಇಂದು ಪ್ರತಿನಿತ್ಯ ತಂಬಾಕು ಸೇವನೆಯಿಂದ ಆರೋಗ್ಯ ಹಾಳು ಮಾಡಿಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಈ ಬಗ್ಗೆ … Continue reading ‘ತಂಬಾಕು ವಿರೋಧಿ ಅಭಿಯಾನ’ ಆರಂಭಿಸಿದ ‘ಉಜ್ಜೀವನ್‌ ಸ್ಮಾಲ್‌ ಫೈನಾನ್ಸ್‌ ಬ್ಯಾಂಕ್‌’