BREAKING: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿದ್ದಂತೆ ಸೈಪ್ರಸ್‌ನಲ್ಲಿರುವ ಯುಕೆ ನೆಲೆಗಳ ಮೇಲೆ ಇರಾನ್ ದಾಳಿ
ನಿಕೋಸಿಯಾ: ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡಗಳು ಕವಿಯುತ್ತಿದ್ದು, ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಇದರ ಬೆನ್ನಲ್ಲೇ ಸೈಪ್ರಸ್‌ನಲ್ಲಿರುವ ಯುನೈಟೆಡ್ ಕಿಂಗ್‌ಡಮ್ (UK) ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ಇರಾನ್ ದಾಳಿ ನಡೆಸಿದೆ ಎಂಬ ಆಘಾತಕಾರಿ ವರದಿಗಳು ಹೊರಬರುತ್ತಿವೆ. ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರಿರುವ ಈ ಸಂದರ್ಭದಲ್ಲಿ, ಬ್ರಿಟನ್ ಇಸ್ರೇಲ್‌ಗೆ ಬೆಂಬಲ ನೀಡುತ್ತಿರುವುದು ಇರಾನ್ ಕೆಂಗಣ್ಣಿಗೆ ಗುರಿಯಾಗಿತ್ತು. ಸೈಪ್ರಸ್‌ನಲ್ಲಿರುವ ಬ್ರಿಟಿಷ್ ವಾಯುಪಡೆ ನೆಲೆಗಳನ್ನು (RAF Akrotiri) ಇಸ್ರೇಲ್‌ಗೆ ನೆರವು ನೀಡಲು ಬಳಸಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ … Continue reading BREAKING: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿದ್ದಂತೆ ಸೈಪ್ರಸ್‌ನಲ್ಲಿರುವ ಯುಕೆ ನೆಲೆಗಳ ಮೇಲೆ ಇರಾನ್ ದಾಳಿ
Copy and paste this URL into your WordPress site to embed
Copy and paste this code into your site to embed