BIG NEWS : ಯುಕೆ ಭಾರತದೊಂದಿಗೆ ಹೊಸ ಮುಕ್ತ ವ್ಯಾಪಾರ ಒಪ್ಪಂದ: ಬ್ರಿಟನ್ ಪ್ರಧಾನಿ ರಿಷಿ ಸುನಕ್ ಪುನರುಚ್ಚಾರ

ಲಂಡನ್: ಇಂಡೋ-ಪೆಸಿಫಿಕ್ ಪ್ರದೇಶದೊಂದಿಗೆ ಬಾಂಧವ್ಯವನ್ನು ಹೆಚ್ಚಿಸುವ ದೇಶದ ವಿಶಾಲ ದೃಷ್ಠಿಕೋನದ ಭಾಗವಾಗಿ ಭಾರತದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ (ಎಫ್‌ಟಿಎ) ಯುಕೆ ಬದ್ಧತೆಯನ್ನು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಪುನರುಚ್ಚರಿಸಿದ್ದಾರೆ. ಕಳೆದ ತಿಂಗಳು ಯುಕೆಯ ನೂತನ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ರಿಷಿ ಸುನಕ್, ಸೋಮವಾರ ರಾತ್ರಿ ಅವರ ಮೊದಲ ಪ್ರಮುಖ ವಿದೇಶಾಂಗ ನೀತಿ ಭಾಷಣದಲ್ಲಿ ಮಾತನಾಡುತ್ತಾ ಈ ವಿಷಯದ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಚೀನಾ ವಿಷಯದ ಬಗ್ಗೆ ಮಾತನಾಡುವಾಗ, “ವಿಭಿನ್ನವಾಗಿ ಕೆಲಸಗಳನ್ನು ಮಾಡಲು” ವಾಗ್ದಾನ ಮಾಡಿದ ಅವರು, … Continue reading BIG NEWS : ಯುಕೆ ಭಾರತದೊಂದಿಗೆ ಹೊಸ ಮುಕ್ತ ವ್ಯಾಪಾರ ಒಪ್ಪಂದ: ಬ್ರಿಟನ್ ಪ್ರಧಾನಿ ರಿಷಿ ಸುನಕ್ ಪುನರುಚ್ಚಾರ