BREAKING NEWS: ಬೆಂಗಳೂರು ಗುಂಡಿಗೆ ಮಹಿಳೆ ಬಲಿ; KSRTC ಡ್ರೈವರ್ ಅರೆಸ್ಟ್
ಬೆಂಗಳೂರು: ನಿನ್ನೆ ಗುಂಡಿ ತಪ್ಪಿಸಲು ಹೋಗಿ ದ್ವಿಚಕ್ರ ವಾಹನದಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವನ್ನಪ್ಪಿದ್ದರು. ಮಗಳು ಉಮಾ ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಕೆಎಸ್‍ಆರ್‌ಟಿಸಿ ಬಸ್ ಚಾಲಕ ಮಾರುತಿಯನ್ನು ಬಂಧಿಸಿದ್ದಾರೆ. BREAKING NEWS : ಶಾಸಕ ಎಂ.ಪಿ. ರೇಣುಕಾಚಾರ್ಯ ಆಪ್ತನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ! ಮೃತ ಉಮಾದೇವಿ ಪುತ್ರಿ ವನಿತಾ ನೀಡಿದ ದೂರಿನ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಶವಾಗಾರದಲ್ಲಿ ಉಮಾದೇವಿ ಮೃತದೇಹವಿದ್ದು ಬೆಳಗ್ಗೆ 10 ಗಂಟೆಯ ನಂತರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತದೆ. … Continue reading BREAKING NEWS: ಬೆಂಗಳೂರು ಗುಂಡಿಗೆ ಮಹಿಳೆ ಬಲಿ; KSRTC ಡ್ರೈವರ್ ಅರೆಸ್ಟ್
Copy and paste this URL into your WordPress site to embed
Copy and paste this code into your site to embed