BIGG NEWS: ಇಂದು ಸಂಜೆ 5 ಗಂಟೆಗೆ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ಉಮೇಶ್ ಕತ್ತಿ ಅಂತ್ಯಕ್ರಿಯೆ
ಬೆಳಗಾವಿ: ಉಮೇಶ್ ಕತ್ತಿ ವಿಧಿವಶರಾದ ಹಿನ್ನೆಲೆ ಹುಟ್ಟೂರು ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ. ಕತ್ತಿ ಅವರ ಅಕಾಲಿಕ ನಿಧನದಿಂದ ರಾಕೀಯ ಕ್ಷೇತ್ರಕ್ಕೆ ತುಂಬಾ ನಷ್ಟವಾಗಿದ್ದು, ಅವರ ಆಪ್ತರೆಲ್ಲ ಕಂಬನಿ ಮಿಡಿದಿದ್ದಾರೆ. BIGG NEWS : ಹೃದಯಾಘಾತದಿಂದ ಸಚಿವ ಉಮೇಶ್ ಕತ್ತಿ ನಿಧನ : ಬೆಲ್ಲದ ಬಾಗೇವಾಡಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಇಂದು ಸಂಜೆ 5 ಗಂಟೆಗೆ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆ ನಡೆಯಲಿದೆ. ಅವರ ತೋಟದಲ್ಲಿರುವ ತಂದೆ-ತಾಯಿ ಸಮಾಧಿ ಪಕ್ಕದಲ್ಲೇ ಉಮೇಶ್ … Continue reading BIGG NEWS: ಇಂದು ಸಂಜೆ 5 ಗಂಟೆಗೆ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ಉಮೇಶ್ ಕತ್ತಿ ಅಂತ್ಯಕ್ರಿಯೆ
Copy and paste this URL into your WordPress site to embed
Copy and paste this code into your site to embed