BIGG NEWS: ಉಮೇಶ್‌ ಕತ್ತಿ ಅವರ ರಾಜಕೀಯ ಜೀವನ ಪುಸ್ತಕವಾಗಬೇಕು; ನನ್ನ ಆತ್ಮೀಯ ಮಿತ್ರ- ಅರುಣ್‌ ಸಿಂಗ್‌

ಬೆಳಗಾವಿ: ಸಚಿವ ಉಮೇಶ್‌ ಕತ್ತಿ ಅವರ ಹೃದಯಾಘಾತದಿಂದ ನಿಧನ ಹೊಂದಿದ್ದರು. ಅವರು ಅಂತ್ಯಕ್ರಿಯೆ ನಿನ್ನೆ ಸಂಜೆ ಹುಟ್ಟೂರಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿರುವ ನಡೆಯಿತ್ತು.ಹೀಗಾಗಿ ಇಂದು ಅವರ ಮನೆಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. BIGG NEWS: ಹಿಜಾಬ್ ವಿವಾದ; ವಿಚಾರಣೆ ಸೋಮವಾರಕ್ಕೆ ಮುಂದೂಡಿದ ಸುಪ್ರೀಂಕೋರ್ಟ್ ಬಳಿಕ ಮಾತನಾಡಿದ ಅವರು, ಉಮೇಶ್‌ ಕತ್ತಿ ಅವರ ರಾಜಕೀಯ ಜೀವನ ಪುಸ್ತಕವಾಗಬೇಕು. ಸಚಿವ ಉಮೇಶ್ ಕತ್ತಿ ನನ್ನ ಆತ್ಮೀಯ ಮಿತ್ರ. ಹೀಗಾಗಿ ನಾವು … Continue reading BIGG NEWS: ಉಮೇಶ್‌ ಕತ್ತಿ ಅವರ ರಾಜಕೀಯ ಜೀವನ ಪುಸ್ತಕವಾಗಬೇಕು; ನನ್ನ ಆತ್ಮೀಯ ಮಿತ್ರ- ಅರುಣ್‌ ಸಿಂಗ್‌