SHOCKING: ಹೆಂಡತಿಯ ಕಿರುಕುಳ ತಾಳಲಾರದೇ ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆ

ಬೆಂಗಳೂರು: ನಗರದಲ್ಲಿ ಶಾಕಿಂಗ್ ಘಟನೆ ಎನ್ನುವಂತೆ ಹೆಂಡತಿಯ ಕಿರುಕುಳಕ್ಕೆ ತಾಳಲಾರದೇ ಸೆಲ್ಫಿ ವೀಡಿಯೋ ಮಾಡಿಟ್ಟು, ಪತಿಯೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದ ಬಿಡದಿ ಬಳಿಯಲ್ಲಿ ಇಂತದ್ದೊಂದು ಘಟನೆ ನಡೆದಿದೆ. ಹೆಂಡತಿಯ ಕಿರುಕುಳ ತಾಳಲಾರದೇ ಸೆಲ್ಫಿ ವೀಡಿಯೋ ಮಾಡಿಟ್ಟು ರೈಲಿಗೆ ತಲೆಕೊಟ್ಟು ಬಿಡದಿ ಬಳಿಯಲ್ಲಿ ರೇವಂತ್ ಕುಮಾರ್(30) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಹಾರೋಹಳ್ಳಿ ತಾಲ್ಲೂಕಿನಅಣ್ಣದೊಡ್ಡಿ ನಿವಾಸಿಯಾಗಿದ್ದಂತ ರೇವಂತ್ ಕುಮಾರ್ ಎಂಬುವರಿಗೆ ಪತ್ನಿ ತುಂಬಾನೇ ಕಿರುಕುಳ ನೀಡುತ್ತಿದ್ದರಂತೆ. ಈ … Continue reading SHOCKING: ಹೆಂಡತಿಯ ಕಿರುಕುಳ ತಾಳಲಾರದೇ ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆ