ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲದೇ ಹೋದರೇ, ನೀವು ಜಸ್ಟ್ ಈ ಕ್ಯೂ ಆರ್ ಕೋಟ್ ಸ್ಕ್ಯಾನ್ ಮಾಡಿ, ನಿಮ್ಮ ವಿವರಗಳನ್ನು ದಾಖಲಿಸುವಂತೆ ಸರ್ಕಾರ ತಿಳಿಸಿದೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಸೆಪ್ಟೆಂಬರ್ 22 ರಿಂದ ಆರಂಭಿಸಲಾದ ಸಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಅಕ್ಟೋಬರ್ 31 ರಂದು ಮುಕ್ತಾಯಗೊಳ್ಳಲಿದೆ ಎಂದು ಹೇಳಿದೆ.
ವಿವಿಧ ಕಾರಣಗಳಿಂದಾಗಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದಿದ್ದಲ್ಲಿ, ಆನ್‌ಲೈನ್ ಮೂಲಕವೂ ನಿಮ್ಮ ವಿವರಗಳನ್ನು ದಾಖಲಿಸಲು ನವೆಂಬರ್ 10ರ ವರೆಗೆ ಅವಕಾಶ ಕಲ್ಪಿಸಲಾಗಿದೆ. kscbcselfdeclaration.karnataka.gov.in ಲಿಂಕ್‌ಗೆ ಭೇಟಿ ನೀಡಿ, ಕೇಳಿರುವ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುವ ಮೂಲಕ ಸಮೀಕ್ಷೆ ಯಶಸ್ವಿಯಾಗುವಲ್ಲಿ ನಮ್ಮೊಂದಿಗೆ ಸಹಕರಿಸಿ ಎಂದು ತಿಳಿಸಿದೆ.
ಸೆಪ್ಟೆಂಬರ್ 22 ರಿಂದ ಆರಂಭಿಸಲಾದ ಸಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಅಕ್ಟೋಬರ್ 31 ರಂದು ಮುಕ್ತಾಯಗೊಳ್ಳಲಿದೆ.
ವಿವಿಧ ಕಾರಣಗಳಿಂದಾಗಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದಿದ್ದಲ್ಲಿ, ಆನ್‌ಲೈನ್ ಮೂಲಕವೂ ನಿಮ್ಮ ವಿವರಗಳನ್ನು ದಾಖಲಿಸಲು ನವೆಂಬರ್ 10ರ ವರೆಗೆ ಅವಕಾಶ ಕಲ್ಪಿಸಲಾಗಿದೆ. https://t.co/AJEUMgavSb ಲಿಂಕ್‌ಗೆ… pic.twitter.com/C933F8wznN
— DIPR Karnataka (@KarnatakaVarthe) October 30, 2025
ಬಿಜೆಪಿಯ ಆಂತರಿಕ ಕಲಹವೇ ಧರ್ಮಸ್ಥಳ ಪ್ರಕರಣಕ್ಕೆ ಕಾರಣ: ಡಿಸಿಎಂ ಡಿ.ಕೆ.ಶಿವಕುಮಾರ್
BREAKING: ಬೆಂಗಳೂರಲ್ಲಿ ದುರಸ್ತಿ ವೇಳೆ ಕಟ್ಟಡದ ಮೇಲಿನಿಂದ ಬಿದ್ದು ಓರ್ವ ಕಾರ್ಮಿಕ ಸಾವು, ಮೂವರಿಗೆ ಗಾಯ








