‘ಜಾತಿಗಣತಿ ಸಮೀಕ್ಷೆ’ಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲವೇ?: ಕೂಡಲೇ ಹೀಗೆ ಮಾಡಿ, ನಿಮ್ಮ ವಿವರ ದಾಖಲಿಸಿ

ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲದೇ ಹೋದರೇ, ನೀವು ಜಸ್ಟ್ ಈ ಕ್ಯೂ ಆರ್ ಕೋಟ್ ಸ್ಕ್ಯಾನ್ ಮಾಡಿ, ನಿಮ್ಮ ವಿವರಗಳನ್ನು ದಾಖಲಿಸುವಂತೆ ಸರ್ಕಾರ ತಿಳಿಸಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಸೆಪ್ಟೆಂಬರ್‌ 22 ರಿಂದ ಆರಂಭಿಸಲಾದ ಸಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಅಕ್ಟೋಬರ್‌ 31 ರಂದು ಮುಕ್ತಾಯಗೊಳ್ಳಲಿದೆ ಎಂದು ಹೇಳಿದೆ. ವಿವಿಧ ಕಾರಣಗಳಿಂದಾಗಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದಿದ್ದಲ್ಲಿ, ಆನ್‌ಲೈನ್‌ ಮೂಲಕವೂ ನಿಮ್ಮ ವಿವರಗಳನ್ನು ದಾಖಲಿಸಲು ನವೆಂಬರ್‌ 10ರ ವರೆಗೆ ಅವಕಾಶ ಕಲ್ಪಿಸಲಾಗಿದೆ. https://kscbcselfdeclaration.karnataka.gov.in … Continue reading ‘ಜಾತಿಗಣತಿ ಸಮೀಕ್ಷೆ’ಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲವೇ?: ಕೂಡಲೇ ಹೀಗೆ ಮಾಡಿ, ನಿಮ್ಮ ವಿವರ ದಾಖಲಿಸಿ