ಬೆಂಗಳೂರು: ತಳ್ಳಿಕೊಂಡು ಹೋಗ್ತಿರುವ ಬಿಜೆಪಿ ಸರ್ಕಾರದಲ್ಲಿ MMSಗಳು ಹೊರಬರುತ್ತಲೇ ಇರುತ್ತವೆ! ಬಿಜೆಪಿ ನಾಯಕರ ( BJP Leader ) ಅಶ್ಲೀಲ ಚಿತ್ರಗಳ MMSಗಳು ಒಂದೆಡೆಯಾದರೆ, #BJPvsBJP ಕಿತ್ತಾಟದಲ್ಲಿರುವ MMS ಮತ್ತೊಂದೆಡೆ! Mಮುನಿರತ್ನ, Mಮಾಧುಸ್ವಾಮಿ, Sಸೋಮಶೇಖರ್! ಈ ಕಿತ್ತಾಟ ನಿಲ್ಲಿಸಲಾಗದೆ ಕೈಲಾಡುವ ಗೊಂಬೆಯಂತೆ ‘ಮ್ಯಾನೇಜ್’ ಮಾಡುತ್ತಿದ್ದಾರೆ ಸಿಎಂ ಎಂಬುದಾಗಿ ಕಾಂಗ್ರೆಸ್ ವಾಗ್ಧಾಳಿ ನಡೆಸಿದೆ.
ತಳ್ಳಿಕೊಂಡು ಹೋಗ್ತಿರುವ
ಬಿಜೆಪಿ ಸರ್ಕಾರದಲ್ಲಿ MMSಗಳು ಹೊರಬರುತ್ತಲೇ ಇರುತ್ತವೆ!ಬಿಜೆಪಿ ನಾಯಕರ ಅಶ್ಲೀಲ ಚಿತ್ರಗಳ MMSಗಳು ಒಂದೆಡೆಯಾದರೆ, #BJPvsBJP ಕಿತ್ತಾಟದಲ್ಲಿರುವ MMS ಮತ್ತೊಂದೆಡೆ!
Mಮುನಿರತ್ನ, Mಮಾಧುಸ್ವಾಮಿ, Sಸೋಮಶೇಖರ್!
ಈ ಕಿತ್ತಾಟ ನಿಲ್ಲಿಸಲಾಗದೆ ಕೈಲಾಡುವ ಗೊಂಬೆಯಂತೆ 'ಮ್ಯಾನೇಜ್' ಮಾಡುತ್ತಿದ್ದಾರೆ ಸಿಎಂ!
— Karnataka Congress (@INCKarnataka) August 16, 2022
ಈ ಕುರಿತಂತೆ ಕರ್ನಾಟಕ ಕಾಂಗ್ರೆಸ್ ( Karnataka Congress ) ಟ್ವಿಟ್ ಮಾಡಿದ್ದು, ರಾಜ್ಯ ಕಂಡ ಕಳಪೆ ಸರ್ಕಾರ ಇದು ಎನ್ನಲು ಒಂದಷ್ಟು ಪುರಾವೆಗಳು. ಸಚಿವರು ಕೆಲಸ ಮಾಡ್ತಿಲ್ಲ – ಸಿಎಂ ರಾಜಕೀಯ ಕಾರ್ಯದರ್ಶಿ, ಸಹಕಾರ ಸಚಿವರು ಕೆಲಸ ಮಾಡ್ತಿಲ್ಲ – ಮಾಧುಸ್ವಾಮಿ, ಕಾನೂನು ಸಚಿವರು ಕೆಲಸ ಮಾಡ್ತಿಲ್ಲ – ಎಸ್.ಟಿ ಸೋಮಶೇಖರ್, ಮಾಧುಸ್ವಾಮಿ ರಾಜೀನಾಮೆ ಕೊಡಲಿ – ಮುನಿರತ್ನ #BJPvsBJP ಕಿತ್ತಾಟದಲ್ಲಿ ಎಲ್ಲವೂ ಹೊರಬರುತ್ತಿವೆ ಎಂದು ಹೇಳಿದೆ.
ರಾಜ್ಯ ಕಂಡ ಕಳಪೆ ಸರ್ಕಾರ ಇದು ಎನ್ನಲು ಒಂದಷ್ಟು ಪುರಾವೆಗಳು.
◆ಸಚಿವರು ಕೆಲಸ ಮಾಡ್ತಿಲ್ಲ – ಸಿಎಂ ರಾಜಕೀಯ ಕಾರ್ಯದರ್ಶಿ
◆ಸಹಕಾರ ಸಚಿವರು ಕೆಲಸ ಮಾಡ್ತಿಲ್ಲ – ಮಾಧುಸ್ವಾಮಿ
◆ಕಾನೂನು ಸಚಿವರು ಕೆಲಸ ಮಾಡ್ತಿಲ್ಲ – ಎಸ್.ಟಿ ಸೋಮಶೇಖರ್
◆ಮಾಧುಸ್ವಾಮಿ ರಾಜೀನಾಮೆ ಕೊಡಲಿ – ಮುನಿರತ್ನ#BJPvsBJP ಕಿತ್ತಾಟದಲ್ಲಿ ಎಲ್ಲವೂ ಹೊರಬರುತ್ತಿವೆ! pic.twitter.com/9hHj3zoPDk— Karnataka Congress (@INCKarnataka) August 16, 2022