ಕಿತ್ತಾಟ ನಿಲ್ಲಿಸಲಾಗದೆ ಸಿಎಂ ಕೈಲಾಡುವ ಗೊಂಬೆಯಂತೆ ‘ಮ್ಯಾನೇಜ್’ ಮಾಡುತ್ತಿದ್ದಾರೆ – ಕಾಂಗ್ರೆಸ್ ಟ್ವೀಟ್

ಬೆಂಗಳೂರು: ತಳ್ಳಿಕೊಂಡು ಹೋಗ್ತಿರುವ ಬಿಜೆಪಿ ಸರ್ಕಾರದಲ್ಲಿ MMSಗಳು ಹೊರಬರುತ್ತಲೇ ಇರುತ್ತವೆ! ಬಿಜೆಪಿ ನಾಯಕರ ( BJP Leader ) ಅಶ್ಲೀಲ ಚಿತ್ರಗಳ MMSಗಳು ಒಂದೆಡೆಯಾದರೆ, #BJPvsBJP ಕಿತ್ತಾಟದಲ್ಲಿರುವ MMS ಮತ್ತೊಂದೆಡೆ! Mಮುನಿರತ್ನ, Mಮಾಧುಸ್ವಾಮಿ, Sಸೋಮಶೇಖರ್! ಈ ಕಿತ್ತಾಟ ನಿಲ್ಲಿಸಲಾಗದೆ ಕೈಲಾಡುವ ಗೊಂಬೆಯಂತೆ ‘ಮ್ಯಾನೇಜ್’ ಮಾಡುತ್ತಿದ್ದಾರೆ ಸಿಎಂ ಎಂಬುದಾಗಿ ಕಾಂಗ್ರೆಸ್ ವಾಗ್ಧಾಳಿ ನಡೆಸಿದೆ. ತಳ್ಳಿಕೊಂಡು ಹೋಗ್ತಿರುವಬಿಜೆಪಿ ಸರ್ಕಾರದಲ್ಲಿ MMSಗಳು ಹೊರಬರುತ್ತಲೇ ಇರುತ್ತವೆ! ಬಿಜೆಪಿ ನಾಯಕರ ಅಶ್ಲೀಲ ಚಿತ್ರಗಳ MMSಗಳು ಒಂದೆಡೆಯಾದರೆ, #BJPvsBJP ಕಿತ್ತಾಟದಲ್ಲಿರುವ MMS ಮತ್ತೊಂದೆಡೆ! Mಮುನಿರತ್ನ, Mಮಾಧುಸ್ವಾಮಿ, … Continue reading ಕಿತ್ತಾಟ ನಿಲ್ಲಿಸಲಾಗದೆ ಸಿಎಂ ಕೈಲಾಡುವ ಗೊಂಬೆಯಂತೆ ‘ಮ್ಯಾನೇಜ್’ ಮಾಡುತ್ತಿದ್ದಾರೆ – ಕಾಂಗ್ರೆಸ್ ಟ್ವೀಟ್