Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ಮನೆಯಲ್ಲೇ ಕುಳಿತು `ಇ-ಖಾತೆ’ ಪಡೆಯಲು ಜಸ್ಟ್ ಹೀಗೆ ಮಾಡಿ.!

02/06/2025 6:17 AM

Rain Alert : ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ರೆಡ್ ಅಲರ್ಟ್’ ಘೋಷಣೆ.!

02/06/2025 6:08 AM

BIG NEWS: ಇನ್ಮುಂದೆ ರಾಜ್ಯದಲ್ಲಿ ಪೊಲೀಸರು ವಾಹನ ತಪಾಸಣೆ ವೇಳೆ ಈ ಸುರಕ್ಷತಾ ಕ್ರಮಗಳ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

02/06/2025 6:05 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG UPDATE: ಬಳ್ಳಾರಿಯ ಮನೆಯೊಂದರಲ್ಲಿ ದಾಖಲೆಯಿಲ್ಲದ 5.60 ಕೋಟಿ ಹಣ, 3 ಕೆಜಿ ಬಂಗಾರ, 102 ಕೆಜಿ ಬೆಳ್ಳಿ ಜಪ್ತಿ
KARNATAKA

BIG UPDATE: ಬಳ್ಳಾರಿಯ ಮನೆಯೊಂದರಲ್ಲಿ ದಾಖಲೆಯಿಲ್ಲದ 5.60 ಕೋಟಿ ಹಣ, 3 ಕೆಜಿ ಬಂಗಾರ, 102 ಕೆಜಿ ಬೆಳ್ಳಿ ಜಪ್ತಿ

By kannadanewsnow0907/04/2024 6:34 PM

ಬಳ್ಳಾರಿ: ಜಿಲ್ಲೆಯಲ್ಲಿ ಮನೆಯೊಂದರಲ್ಲಿ ಇಟ್ಟುಕೊಂಡಿದ್ದಂತ ದಾಖಲೆಯಿಲ್ಲದ 5.60 ಕೋಟಿ ಹಣ, 3 ಕೆಜಿ ಬಂಗಾರ, 103 ಕೆಜಿ ಬೆಳ್ಳಿಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಮನೆಯೊಂದರಲ್ಲಿ ದಾಖಲೆಯಿಲ್ಲದ ಹಣ, ಚಿನ್ನಾಭರಣ ಇರಿಸಿಕೊಂಡಿರೋ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಈ ಖಚಿತ ಮಾಹಿತಿಯ ಮೇರೆಗೆ ಬಳ್ಳಾರಿ ಡಿವೈಎಸ್ಪಿ ಮತ್ತು ಬ್ರೂಸ್ ಪೇಟೆಯ ಪೊಲೀಸರು ದಾಳಿ ನಡೆಸಿದ್ದಾರೆ.

ಬಳ್ಳಾರಿ ನಗರದ ಕಂಬಳಿ ಬಜಾರ್ ನ ಆಭರಣದ ಅಂಗಡಿಯ ಮಾಲೀಕರ ಮನೆಯ ಮೇಲೆ ಇಂದು ದಾಳಿ ನಡೆಸಿದ್ದು, ದಾಳಿಯ ವೇಳೆಯಲ್ಲಿ ಮನೆಯಲ್ಲಿ 5.60 ಕೋಟಿ ಹಣ, 2 ಕೋಟಿ ಮೌಲ್ಯದ 3 ಕೆಜಿ ಬಂಗಾರ, 103 ಕೆಜೆ ಬೆಳ್ಳಿ ಹಾಗೂ 21 ಕೆಜಿ ಕಚ್ಚಾ ಬೆಳ್ಳಿ ಗಟ್ಟಿಯನ್ನು ಜಪ್ತಿ ಮಾಡಿದ್ದಾರೆ. ಇದರ ಒಟ್ಟು ಮೌಲ್ಯ 7.5 ಕೋಟಿ ಎನ್ನಲಾಗುತ್ತಿದೆ.

ಸೂಕ್ತ ದಾಖಲೆಯಿಲ್ಲದೇ ಮನೆಯಲ್ಲಿ ಇರಿಸಿಕೊಂಡಿದ್ದ ಮಾಲೀಕ ನರೇಶ್ ಎಂಬುವರನ್ನು ವಶಕ್ಕೆ ಪಡೆದು, ವಿಚಾರಣೆ ಕೂಡ ನಡೆಸುತ್ತಿದ್ದಾರೆ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ‌, ಪರಿಶೀಲ‌ನೆ ನಡೆಸಿದರು.

ಐಪಿಎಲ್ 2024: ‘ಟಾಟಾ ಐಪಿಎಲ್ ಫ್ಯಾನ್ ಪಾರ್ಕ್’ 2ನೇ ಹಂತದ ವೇಳಾಪಟ್ಟಿ ಪ್ರಕಟ | TATA IPL Fan Park

Shocking Video: ದೆಹಲಿಯ ಮೆಟ್ರೋ ನಿಲ್ದಾಣದಲ್ಲೇ ‘ರೈಫಲ್’ನಿಂದ ಗುಂಡು ಹಾರಿಸಿಕೊಂಡು ಕಾನ್ಸ್ ಸ್ಟೇಬಲ್ ಆತ್ಮಹತ್ಯೆ

Share. Facebook Twitter LinkedIn WhatsApp Email

Related Posts

BIG NEWS : ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ಮನೆಯಲ್ಲೇ ಕುಳಿತು `ಇ-ಖಾತೆ’ ಪಡೆಯಲು ಜಸ್ಟ್ ಹೀಗೆ ಮಾಡಿ.!

02/06/2025 6:17 AM1 Min Read

Rain Alert : ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ರೆಡ್ ಅಲರ್ಟ್’ ಘೋಷಣೆ.!

02/06/2025 6:08 AM1 Min Read

BIG NEWS: ಇನ್ಮುಂದೆ ರಾಜ್ಯದಲ್ಲಿ ಪೊಲೀಸರು ವಾಹನ ತಪಾಸಣೆ ವೇಳೆ ಈ ಸುರಕ್ಷತಾ ಕ್ರಮಗಳ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

02/06/2025 6:05 AM3 Mins Read
Recent News

BIG NEWS : ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ಮನೆಯಲ್ಲೇ ಕುಳಿತು `ಇ-ಖಾತೆ’ ಪಡೆಯಲು ಜಸ್ಟ್ ಹೀಗೆ ಮಾಡಿ.!

02/06/2025 6:17 AM

Rain Alert : ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ರೆಡ್ ಅಲರ್ಟ್’ ಘೋಷಣೆ.!

02/06/2025 6:08 AM

BIG NEWS: ಇನ್ಮುಂದೆ ರಾಜ್ಯದಲ್ಲಿ ಪೊಲೀಸರು ವಾಹನ ತಪಾಸಣೆ ವೇಳೆ ಈ ಸುರಕ್ಷತಾ ಕ್ರಮಗಳ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

02/06/2025 6:05 AM

GOOD NEWS : ಇಂದಿನಿಂದ ಮನೆ ಬಾಗಿಲಿಗೆ ಆರೋಗ್ಯ ಸೇವೆ : ರಾಜ್ಯಾದ್ಯಂತ `ಗೃಹ ಆರೋಗ್ಯ ಯೋಜನೆ’ ವಿಸ್ತರಣೆ.!

02/06/2025 6:02 AM
State News
KARNATAKA

BIG NEWS : ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ಮನೆಯಲ್ಲೇ ಕುಳಿತು `ಇ-ಖಾತೆ’ ಪಡೆಯಲು ಜಸ್ಟ್ ಹೀಗೆ ಮಾಡಿ.!

By kannadanewsnow5702/06/2025 6:17 AM KARNATAKA 1 Min Read

ಬೆಂಗಳೂರು : ಆಸ್ತಿ ಮಾಲೀಕರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ನಿಮ್ಮ ಮನೆಯಲ್ಲೇ ಕುಳಿತು ಬಿ.ಬಿ.ಎಂ.ಪಿ ಇ-ಖಾತೆಯನ್ನು ಪಡೆದುಕೊಳ್ಳಬಹುದು. ಹೌದು, ಜನಸೇವಕರಿಂದ ಸೇವೆ…

Rain Alert : ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ರೆಡ್ ಅಲರ್ಟ್’ ಘೋಷಣೆ.!

02/06/2025 6:08 AM

BIG NEWS: ಇನ್ಮುಂದೆ ರಾಜ್ಯದಲ್ಲಿ ಪೊಲೀಸರು ವಾಹನ ತಪಾಸಣೆ ವೇಳೆ ಈ ಸುರಕ್ಷತಾ ಕ್ರಮಗಳ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

02/06/2025 6:05 AM

GOOD NEWS : ಇಂದಿನಿಂದ ಮನೆ ಬಾಗಿಲಿಗೆ ಆರೋಗ್ಯ ಸೇವೆ : ರಾಜ್ಯಾದ್ಯಂತ `ಗೃಹ ಆರೋಗ್ಯ ಯೋಜನೆ’ ವಿಸ್ತರಣೆ.!

02/06/2025 6:02 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.