ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ, ಬೇಸೂರು ಅಣುಸ್ಥಾವರ ವಿರೋಧಿಸಿ ಸರ್ವಾನುಮತದ ನಿರ್ಣಯ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಜಿಲ್ಲೆಯ ಸಾಗರ ತಾಲ್ಲೂಕಿನ‌ ಬೇಸೂರು ಗ್ರಾಮದಲ್ಲಿ ಅಣುಸ್ಥಾವರ ಆಗಲು ನಾವು ಬಿಡುವುದಿಲ್ಲ ಹಾಗೂ ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ಮಾಡಲಿ ಸರ್ವಾನುಮತದಿಂದ ನಿರ್ಣಯ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು. ಶುಕ್ರವಾರದಂದು ಜಿ.ಪಂ. ಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶಾಸಕರಾದ ಗೋಪಾಲಕೃಷ್ಣ … Continue reading ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ, ಬೇಸೂರು ಅಣುಸ್ಥಾವರ ವಿರೋಧಿಸಿ ಸರ್ವಾನುಮತದ ನಿರ್ಣಯ: ಸಚಿವ ಮಧು ಬಂಗಾರಪ್ಪ