ರಾಜ್ಯದಲ್ಲಿ ಅಘೋಷಿತ ‘ತುರ್ತು ಪರಿಸ್ಥಿತಿ’ ನಿರ್ಮಾಣವಾಗಿದೆ – ಬಿ.ವೈ ವಿಜಯೇಂದ್ರ ಟೀಕೆ

ಬೆಂಗಳೂರು: ಒಂದು ರೀತಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದರು. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ವಿಧಾನಸೌಧದ ಮಹಾದ್ವಾರಕ್ಕೆ ಬೀಗ ಹಾಕಿದ್ದಾರೆ. ಶಾಸಕರು ವಿಧಾನಸೌಧದ ಒಳಗೆ ಹೋಗಲು ಅವಕಾಶ ಕೊಡುವುದಿಲ್ಲ. ಯಾಕೆ ನಮಗೆ ಅಧಿಕಾರ ಇಲ್ಲವೇ ಹಾಗಿದ್ದರೆ ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ನಮ್ಮ ಕಾರ್ಯಕರ್ತರು ಹೋರಾಟ ಮಾಡಿದರೆ ಅವರ ಮೇಲೆ ಲಾಠಿಪ್ರಹಾರ ಮಾಡುತ್ತಾರೆ. ಒಟ್ಟಾರೆಯಾಗಿ ಅಧಿಕಾರದ ಅಮಲಿನಲ್ಲಿ ಇರುವ ಈ ರಾಜ್ಯ ಸರಕಾರವು … Continue reading ರಾಜ್ಯದಲ್ಲಿ ಅಘೋಷಿತ ‘ತುರ್ತು ಪರಿಸ್ಥಿತಿ’ ನಿರ್ಮಾಣವಾಗಿದೆ – ಬಿ.ವೈ ವಿಜಯೇಂದ್ರ ಟೀಕೆ