ಸುಭಾಷಿತ :

Sunday, March 29 , 2020 10:34 AM

ಭಾರತ-ಬಾಂಗ್ಲಾ ಫೈನಲ್ ಪಂದ್ಯದ ಬಳಿಕ ಆಟಗಾರರ ಮಧ್ಯೆ ಕಿತ್ತಾಟ!?


Monday, February 10th, 2020 9:20 am

ಪೋಷೆಫ್ ಸ್ಟ್ರೋಮ್ : ಅಂಡರ್ 19 ಕಿರಿಯರ ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯ ಮುಗಿದ ನಂತರ ಬಾಂಗ್ಲಾದೇಶ ಹಾಗೂ ಭಾರತ ತಂಡದ ಆಟಗಾರರ ನಡುವೆ ಕಿತ್ತಾಟ ನಡೆದಿದೆ.

ಫೈನಲ್ ಪಂದ್ಯ ಗೆದ್ದ ಬಳಿಕ ಬಾಂಗ್ಲಾ ಆಟಗಾರರು ಸಂಭ್ರಮದಿಂದ ಓಡಿಕೊಂಡು ಮೈದಾನ ಪ್ರವೇಶಿಸಿ ಭಾರತದ ಆಟಗಾರರ ಮುಂದೆ ಆಕ್ರಮಣಕಾರಿಯಾಗಿ ಸಂಭ್ರಮಾಚಾರಣೆ ಮಾಡಿದ್ದಾರೆ. ಈ ವೇಳೆ ಕಿತ್ತಾಟ ನಡೆದಿದೆ ಎಂದು ವರದಿಯಾಗಿದೆ.

ಬಾಂಗ್ಲಾ ಆಟಗಾರರು ಉದ್ದೇಶಪೂರ್ವಕವಾಗಿ ಭಾರತದ ಆಟಗಾರರು ನಿಂತಿದ್ದ ಸ್ಥಳಕ್ಕೆ ಹೋಗಿ ವಿಚಿತ್ರವಾಗಿ ವರ್ತನೆ ಮಾಡುತ್ತಿರುವ ವಿಡಿಯೋಗಳು ವೈರಲ್ ಆಗಿವೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Health
Sandalwood
Food
Beauty Tips
Astrology
Cricket Score
Poll Questions