Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮಕ್ಕಳ ಹಿತದೃಷ್ಟಿಯಿಂದ ಹಿಜಾಬ್ ನಿಷೇಧ ಆದೇಶ ಹಿಂಪಡೆದಿದ್ದೇವೆ : ಮಧು ಬಂಗಾರಪ್ಪ ಸ್ಪಷ್ಟನೆ!

ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕದ ಹೆಣ್ಣು ಮಕ್ಕಳ ಜೀವಕ್ಕೂ ಗ್ಯಾರೆಂಟಿಯಿಲ್ಲ : ವಿಪಕ್ಷ ನಾಯಕ ಆರ್. ಅಶೋಕ್

ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಸ್ಕ್ರಾಪ್, ಪ್ಲಾಸ್ಟಿಕ್ ಸಂಗ್ರಹಿಸಿಟ್ಟಿದ್ದ ಗೋದಾಮು ಬೆಂಕಿಗಾಹುತಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕದ ಹೆಣ್ಣು ಮಕ್ಕಳ ಜೀವಕ್ಕೂ ಗ್ಯಾರೆಂಟಿಯಿಲ್ಲ : ವಿಪಕ್ಷ ನಾಯಕ ಆರ್. ಅಶೋಕ್
KARNATAKA

ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕದ ಹೆಣ್ಣು ಮಕ್ಕಳ ಜೀವಕ್ಕೂ ಗ್ಯಾರೆಂಟಿಯಿಲ್ಲ : ವಿಪಕ್ಷ ನಾಯಕ ಆರ್. ಅಶೋಕ್

By ಸುರೇಶ್‌

ಬೆಂಗಳೂರು : ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕದ ಹೆಣ್ಣು ಮಕ್ಕಳ ಜೀವಕ್ಕೂ ಗ್ಯಾರೆಂಟಿಯಿಲ್ಲ. ರಾಜ್ಯದಲ್ಲಿ ದಿನಕ್ಕೆ ಸರಾಸರಿ 67 ಜನರು ನಾಪತ್ತೆಯಾಗುತ್ತಿದ್ದಾರೆ. ಮಕ್ಕಳಿಗಿಲ್ಲ ರಕ್ಷಣೆ… ಹೆಣ್ಣುಮಕ್ಕಳಿಗಿಲ್ಲ ಭದ್ರತೆ… ಕರ್ನಾಟಕವನ್ನು ಅಪರಾಧಿಗಳ ಸ್ವರ್ಗವನ್ನಾಗಿ ಮಾಡಿದೆ ಕಾಂಗ್ರೆಸ್ ಸರ್ಕಾರ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಟ್ವೀಟ್ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

🚨 ರಾಜ್ಯದಲ್ಲಿ ಪ್ರತಿದಿನ 67 ಜನ ನಾಪತ್ತೆ! ಇದೇನಾ @INCKarnataka ಸರ್ಕಾರದ “ಗ್ಯಾರೆಂಟಿ” ಮಾದರಿ?

ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕದ ಹೆಣ್ಣು ಮಕ್ಕಳ ಜೀವಕ್ಕೂ ಗ್ಯಾರೆಂಟಿಯಿಲ್ಲ!

ರಾಜ್ಯದಲ್ಲಿ ದಿನಕ್ಕೆ ಸರಾಸರಿ 67 ಜನರು ನಾಪತ್ತೆಯಾಗುತ್ತಿದ್ದಾರೆ. ಮಕ್ಕಳಿಗಿಲ್ಲ ರಕ್ಷಣೆ… ಹೆಣ್ಣುಮಕ್ಕಳಿಗಿಲ್ಲ ಭದ್ರತೆ… ಕರ್ನಾಟಕವನ್ನು ಅಪರಾಧಿಗಳ ಸ್ವರ್ಗವನ್ನಾಗಿ ಮಾಡಿದೆ ಕಾಂಗ್ರೆಸ್ ಸರ್ಕಾರ.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಅಂಕಿ-ಅಂಶಗಳು ರಾಜ್ಯದ ಭಯಾನಕ ವಾಸ್ತವವನ್ನು ಬಯಲಿಗೆಳೆದಿವೆ. ಇದು ಕೇವಲ ಅಂಕಿ-ಅಂಶಗಳ ವರದಿ ಅಲ್ಲ — ಸಾವಿರಾರು ಕುಟುಂಬಗಳ ಕಣ್ಣೀರು ಮತ್ತು ಆತಂಕದ ಕಥೆ.

🚨 2022ರಲ್ಲಿ 1,110 ಇದ್ದ ಮಕ್ಕಳ ನಾಪತ್ತೆ ಪ್ರಕರಣಗಳು, 2024ರಲ್ಲಿ 1,879ಕ್ಕೆ ಏರಿಕೆ! ಅಂದರೆ ಸುಮಾರು 70% ಏರಿಕೆ.

🚨 2024ರಲ್ಲಿ ದಾಖಲೆ ಮಟ್ಟದ 15,420 ಮಹಿಳೆಯರು ನಾಪತ್ತೆ! ಹೆಣ್ಣುಮಕ್ಕಳ ಸುರಕ್ಷತೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ.

🚨 ಕಳೆದ ವರ್ಷವೊಂದರಲ್ಲೇ 551 ಮಕ್ಕಳನ್ನು ಇನ್ನೂ ಪತ್ತೆಹಚ್ಚಲು ಸಾಧ್ಯವಾಗಿಲ್ಲ. ಆ ತಂದೆ-ತಾಯಿಗಳ ನೋವಿಗೆ @siddaramaiah ಹಾಗೂ ಗೃಹ ಸಚಿವ @DrParameshwara ಅವರ ಬಳಿ ಉತ್ತರ ಇದೆಯೇ?

ಗ್ಯಾರೆಂಟಿಗಳ ಪ್ರಚಾರಕ್ಕೆ ಕೋಟಿ ಕೋಟಿ ಹಣ ಖರ್ಚು ಮಾಡುವ ಸರ್ಕಾರಕ್ಕೆ, ಜನರ ಜೀವ ಮತ್ತು ಮಹಿಳೆಯರ ಸುರಕ್ಷತೆ ಮಾತ್ರ ಆದ್ಯತೆಯೇ ಆಗಿಲ್ಲ.

ಪೊಲೀಸ್ ಇಲಾಖೆಯನ್ನು ರಾಜಕೀಯ ದ್ವೇಷಕ್ಕೆ ಬಳಸುವುದನ್ನು ಬಿಟ್ಟು, ಅಪರಾಧ ನಿಯಂತ್ರಣಕ್ಕೆ ಬಳಸಿದ್ದರೆ ಇಂದು ಕರ್ನಾಟಕ ಈ ದುಸ್ಥಿತಿಗೆ ಬರುತ್ತಿರಲಿಲ್ಲ.

ನಾಪತ್ತೆಯಾಗುತ್ತಿರುವ ಮಕ್ಕಳ ಹೊಣೆ ಯಾರು❓ಹೆಣ್ಣುಮಕ್ಕಳ ಭದ್ರತೆ ಎಲ್ಲಿದೆ❓ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಎಲ್ಲಿದೆ ❓

ಜನರ ಭದ್ರತೆಯನ್ನು ಕಾಪಾಡಲು ಸಂಪೂರ್ಣ ವಿಫಲವಾದ @INCKarnataka ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ಯಾವುದೇ ನೈತಿಕ ಹಕ್ಕಿಲ್ಲ.

🚨 ರಾಜ್ಯದಲ್ಲಿ ಪ್ರತಿದಿನ 67 ಜನ ನಾಪತ್ತೆ! ಇದೇನಾ @INCKarnataka ಸರ್ಕಾರದ “ಗ್ಯಾರೆಂಟಿ” ಮಾದರಿ?

ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕದ ಹೆಣ್ಣು ಮಕ್ಕಳ ಜೀವಕ್ಕೂ ಗ್ಯಾರೆಂಟಿಯಿಲ್ಲ!

ರಾಜ್ಯದಲ್ಲಿ ದಿನಕ್ಕೆ ಸರಾಸರಿ 67 ಜನರು ನಾಪತ್ತೆಯಾಗುತ್ತಿದ್ದಾರೆ. ಮಕ್ಕಳಿಗಿಲ್ಲ ರಕ್ಷಣೆ… ಹೆಣ್ಣುಮಕ್ಕಳಿಗಿಲ್ಲ ಭದ್ರತೆ… ಕರ್ನಾಟಕವನ್ನು ಅಪರಾಧಿಗಳ… pic.twitter.com/J5hXbhKgno

— R. Ashoka (@RAshokaBJP) May 14, 2026

Share. Facebook Twitter LinkedIn WhatsApp Email

Related Posts

BREAKING : ಮಕ್ಕಳ ಹಿತದೃಷ್ಟಿಯಿಂದ ಹಿಜಾಬ್ ನಿಷೇಧ ಆದೇಶ ಹಿಂಪಡೆದಿದ್ದೇವೆ : ಮಧು ಬಂಗಾರಪ್ಪ ಸ್ಪಷ್ಟನೆ!

1 Min Read

ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಸ್ಕ್ರಾಪ್, ಪ್ಲಾಸ್ಟಿಕ್ ಸಂಗ್ರಹಿಸಿಟ್ಟಿದ್ದ ಗೋದಾಮು ಬೆಂಕಿಗಾಹುತಿ!

1 Min Read

ಚಿಕ್ಕಮಗಳೂರು : ರೈತರಿಂದ 30 ಸಾವಿರ ಲಂಚ ಪಡೆಯುವಾಗ, ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ಇಲಾಖೆ ಅಧಿಕಾರಿಗಳು

1 Min Read
Recent News

BREAKING : ಮಕ್ಕಳ ಹಿತದೃಷ್ಟಿಯಿಂದ ಹಿಜಾಬ್ ನಿಷೇಧ ಆದೇಶ ಹಿಂಪಡೆದಿದ್ದೇವೆ : ಮಧು ಬಂಗಾರಪ್ಪ ಸ್ಪಷ್ಟನೆ!

ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕದ ಹೆಣ್ಣು ಮಕ್ಕಳ ಜೀವಕ್ಕೂ ಗ್ಯಾರೆಂಟಿಯಿಲ್ಲ : ವಿಪಕ್ಷ ನಾಯಕ ಆರ್. ಅಶೋಕ್

ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಸ್ಕ್ರಾಪ್, ಪ್ಲಾಸ್ಟಿಕ್ ಸಂಗ್ರಹಿಸಿಟ್ಟಿದ್ದ ಗೋದಾಮು ಬೆಂಕಿಗಾಹುತಿ!

ALERT : ಮೊಬೈಲ್ ನಲ್ಲಿ ಡಿಲೀಟ್ ಮಾಡಿದ ಮಾತ್ರಕ್ಕೆ `ಚಾಟ್’ ಶಾಶ್ವತವಾಗಿ ಅಳಿಸಿಹೋಗಲ್ಲ : ಡೇಟಾ ಬಗ್ಗೆ ಇಲ್ಲಿದೆ ಅಸಲಿ ಸತ್ಯ!

State News
KARNATAKA

BREAKING : ಮಕ್ಕಳ ಹಿತದೃಷ್ಟಿಯಿಂದ ಹಿಜಾಬ್ ನಿಷೇಧ ಆದೇಶ ಹಿಂಪಡೆದಿದ್ದೇವೆ : ಮಧು ಬಂಗಾರಪ್ಪ ಸ್ಪಷ್ಟನೆ!

By ಸುರೇಶ್‌ KARNATAKA 1 Min Read

ಬೆಂಗಳೂರು : ರಾಜ್ಯ ಸರ್ಕಾರ ಶಾಲೆಗಳಲ್ಲಿ ಹಿಜಾಬ್ ಗೆ ಗ್ರೀನ್ ಸಿಗ್ನಲ್ ಕೊಟ್ಟಿದೆ. ಬಿಜೆಪಿ ಆಡಳಿತದಲ್ಲಿ ಇದ್ದಾಗ ಮಾಡಿದ ನಿಷೇಧವನ್ನು…

ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕದ ಹೆಣ್ಣು ಮಕ್ಕಳ ಜೀವಕ್ಕೂ ಗ್ಯಾರೆಂಟಿಯಿಲ್ಲ : ವಿಪಕ್ಷ ನಾಯಕ ಆರ್. ಅಶೋಕ್

ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಸ್ಕ್ರಾಪ್, ಪ್ಲಾಸ್ಟಿಕ್ ಸಂಗ್ರಹಿಸಿಟ್ಟಿದ್ದ ಗೋದಾಮು ಬೆಂಕಿಗಾಹುತಿ!

ಚಿಕ್ಕಮಗಳೂರು : ರೈತರಿಂದ 30 ಸಾವಿರ ಲಂಚ ಪಡೆಯುವಾಗ, ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ಇಲಾಖೆ ಅಧಿಕಾರಿಗಳು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.