ಸಾಗರ ಬಳಿಯ ನಿರ್ಮಾಣ ಹಂತದ ಬಸವನಹೊಳೆ ಸೇತುವೆ ಸಾರ್ವೆ ಕುಸಿತ: ತಪ್ಪಿದ ಭಾರೀ ಅನಾಹುತ

ಶಿವಮೊಗ್ಗ: ಜಿಲ್ಲೆಯ ಸಾಗರದ ಬಳಿಯಲ್ಲಿ ನಿರ್ಮಾಣ ಹಂತದಲ್ಲಿರುವಂತ ಬಸವನಹೊಳೆ ಹೊಸ ಸೇತುವೆಯು ಕಾಮಗಾರಿ ನಡೆಸುತ್ತಿದ್ದಂತ ಸಂದರ್ಭದಲ್ಲಿಯೇ ಸಾರ್ವೆ ಕುಸಿತಗೊಂಡಿದೆ. ಸೇತುವೆಯ ಸಾರ್ವೆ ಸ್ವಲ್ಪ ವಾಲಿ ಕುಸಿತಗೊಂಡ ಪರಿಣಾಮ, ಭಾರೀ ಅನಾಹುತವೊಂದು ತಪ್ಪಿದಂತೆ ಆಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರದ ಶಿವಮೊಗ್ಗ ರಸ್ತೆಯಲ್ಲಿ ಹೊಸದಾಗಿ ಬಸವನ ಹೊಳೆಗೆ ಸೇತುವೆಯನ್ನು ನಿರ್ಮಿಸುವಂತ ಕಾಮಗಾರಿ ನಡೆಯುತ್ತಿದೆ. ರಾಷ್ಟ್ರೀಯ ಹೆದ್ದಾರಿ 206ರಲ್ಲಿನ ಈ ಕಾಮಗಾರಿಯು ಕೆಲ ದಿನಗಳಿಂದ ನಡೆಯುತ್ತಿದೆ. ಇಂದು ಸ್ಲ್ಯಾಬ್ ಹಾಕುವಂತ ಸಂದರ್ಭದಲ್ಲಿ ಸೇತುವೆಯ ಸಾರ್ವೆ ಕುಸಿತಗೊಂಡ ಪರಿಣಾಮ, ಕಬ್ಬಿಣದ ಸರಳುಗಳೆಲ್ಲ ಬಗ್ಗಿ … Continue reading ಸಾಗರ ಬಳಿಯ ನಿರ್ಮಾಣ ಹಂತದ ಬಸವನಹೊಳೆ ಸೇತುವೆ ಸಾರ್ವೆ ಕುಸಿತ: ತಪ್ಪಿದ ಭಾರೀ ಅನಾಹುತ