BREAKING: ಬೆಂಗಳೂರಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: ಅವಶೇಷಗಳಡಿ ಹಲವು ಕಾರ್ಮಿಕರು ಸಿಲುಕಿರುವ ಶಂಕೆ
ಬೆಂಗಳೂರು: ನಗರದಲ್ಲಿ ಭಾರೀ ಮಳೆಯಿಂದಾಗಿ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಬಿದ್ದಿದೆ. ಈ ಪರಿಣಾಮ ಕಟ್ಟಡ ಕಾಮಗಾರಿಯಲ್ಲಿ ತೊಡಗಿದ್ದಂತ ಹಲವು ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿರುವಂತ ಶಂಕೆ ವ್ಯಕ್ತವಾಗಿದೆ. ಬೆಂಗಳೂರು ನಗರದಲ್ಲಿ ಮತ್ತೆ ಭಾರೀ ಮಳೆಯಾಗುತ್ತಿದೆ. ಮಲ್ಲೇಶ್ವರಂ ಸುತ್ತಾಮುತ್ತ ಆಲಿಕಲ್ಲು ಸಹಿತ ಮಳೆಯಾಗುತ್ತಿದೆ. ಮಳೆಯಿಂದಾಗಿ ಮರವೊಂದು ಮುರಿದು ಬಿದ್ದ ಪರಿಣಾಮ ಆಟೋ, ಬೈಕ್ ಜಖಂಗೊಂಡಿದ್ದಾವೆ. ರಸ್ತೆಗಳು ಜಲಾವೃತಗೊಂಡು ಎಲ್ಲೆಲ್ಲೂ ಟ್ರಾಫಿಕ್ ಜಾಮ್ ಉಂಟಾಗಿ, ವಾಹನ ಸವಾರರು ಪರದಾಡುತ್ತಿದ್ದಾರೆ. ಮತ್ತೊಂದೆಡೆ ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು … Continue reading BREAKING: ಬೆಂಗಳೂರಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: ಅವಶೇಷಗಳಡಿ ಹಲವು ಕಾರ್ಮಿಕರು ಸಿಲುಕಿರುವ ಶಂಕೆ
Copy and paste this URL into your WordPress site to embed
Copy and paste this code into your site to embed