ಈ ಯೋಜನೆಯಡಿ 1 ರೂಪಾಯಿ ಖರ್ಚಿಲ್ಲದೇ ಬೋರ್‌ವೆಲ್ ಕೊರೆಸಿ; ಸರ್ಕಾರ ಕೊಡಲಿದೆ 3 ರಿಂದ 9 ಲಕ್ಷ ಸಹಾಯಧನ!
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡಲು ಮತ್ತು ರೈತರ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳಲ್ಲಿ ಅತ್ಯಂತ ಪ್ರಮುಖವಾದುದು ‘ಗಂಗಾ ಕಲ್ಯಾಣ ಯೋಜನೆ’. ಮಳೆಯನ್ನೇ ನಂಬಿ ಕೃಷಿ ಮಾಡುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ ನೀರಾವರಿ ಸೌಲಭ್ಯ ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಏನಿದು ಗಂಗಾ ಕಲ್ಯಾಣ ಯೋಜನೆ? ಶುಷ್ಕ ಭೂಮಿ ಅಥವಾ ನೀರಾವರಿ ಸೌಲಭ್ಯವಿಲ್ಲದ ಜಮೀನು ಹೊಂದಿರುವ ರೈತರಿಗೆ ಸರ್ಕಾರವೇ ಉಚಿತವಾಗಿ ಬೋರ್‌ವೆಲ್ ಕೊರೆಸಿಕೊಟ್ಟು, ಅದಕ್ಕೆ … Continue reading ಈ ಯೋಜನೆಯಡಿ 1 ರೂಪಾಯಿ ಖರ್ಚಿಲ್ಲದೇ ಬೋರ್‌ವೆಲ್ ಕೊರೆಸಿ; ಸರ್ಕಾರ ಕೊಡಲಿದೆ 3 ರಿಂದ 9 ಲಕ್ಷ ಸಹಾಯಧನ!
Copy and paste this URL into your WordPress site to embed
Copy and paste this code into your site to embed