BIGG NEWS: ಪದವಿ, ಸ್ನಾತಕೋತ್ತರ ಕೋರ್ಸ್: ಇಡೀ ರಾಜ್ಯಕ್ಕೆ ಏಕರೂಪದ ಶೈಕ್ಷಣಿಕ ವೇಳಾಪಟ್ಟಿ – ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: 2022-23ನೇ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಿಗೆ ( Undergraduate, postgraduate courses ) ಇಡೀ ರಾಜ್ಯಕ್ಕೆ ಅನ್ವಯಿಸುವ ಹಾಗೆ ಏಕರೂಪದ ವೇಳಾಪಟ್ಟಿಯನ್ನು ಇದೇ ಮೊದಲ ಬಾರಿಗೆ ಸಿದ್ಧಪಡಿಸಲಾಗಿದೆ. ರಾಜ್ಯದ ಎಲ್ಲಾ ವಿ.ವಿ.ಗಳು ಮತ್ತು ಕಾಲೇಜುಗಳು ( College ) ಇದನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ( Minister Dr CN Ashwathnarayana ) ತಿಳಿಸಿದ್ದಾರೆ. ಶನಿವಾರ ಈ ಬಗ್ಗೆ ಮಾತನಾಡಿರುವ ಅವರು, ಈ ಏಕರೂಪದ … Continue reading BIGG NEWS: ಪದವಿ, ಸ್ನಾತಕೋತ್ತರ ಕೋರ್ಸ್: ಇಡೀ ರಾಜ್ಯಕ್ಕೆ ಏಕರೂಪದ ಶೈಕ್ಷಣಿಕ ವೇಳಾಪಟ್ಟಿ – ಸಚಿವ ಅಶ್ವತ್ಥನಾರಾಯಣ