BIGG NEWS : ಭಾರತದಲ್ಲಿ ನಿರುದ್ಯೋಗ ದರ ಶೇ. 7.7ಕ್ಕೆ ಹೆಚ್ಚಳ : ಸಿಎಂಐಇ ವರದಿ | unemployment Increase

ನವದೆಹಲಿ : ಅಕ್ಟೋಬರ್ ತಿಂಗಳಲ್ಲಿ ದೇಶಾದ್ಯಂತ ನಿರುದ್ಯೋಗ ಪ್ರಮಾಣ ಹೆಚ್ಚಾಗಿದೆ. ಅದರಲ್ಲೂ ಗ್ರಾಮೀಣ ಪ್ರದೇಶಗಳಲ್ಲಿ ಬಹಳ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಇದು ಭಾರತೀಯ ಆರ್ಥಿಕತೆ ಮೇಲ್ವಿಚಾರಣಾ ಕೇಂದ್ರ (ಸಿಎಂಐಇ) ನೀಡಿರುವ ವರದಿಯಲ್ಲಿ ಕಂಡ ಅಂಶ. ಅಕ್ಟೋಬರ್‌ನಲ್ಲಿ ನಿರುದ್ಯೋಗ ದರ ಶೇ. 7.77ಕ್ಕೆ ಹೆಚ್ಚಾಗಿದೆ. ಗ್ರಾಮೀಣ ಭಾಗದಲ್ಲಿ ಅತಿ ಹೆಚ್ಚು ಪರಿಣಾಮವಾಗಿದೆ. BIG NEWS: ಇಂದಿನಿಂದಲೇ ʻಟ್ವಿಟರ್‌ʼ ಉದ್ಯೋಗಿಗಳ ಸಾಮೂಹಿಕ ವಜಾ ಪ್ರಾರಂಭ | mass layoffs at Twitter ಸೆಪ್ಟೆಂಬರ್ ತಿಂಗಳಲ್ಲಿ ಭಾರತದಲ್ಲಿ ನಿರುದ್ಯೋಗ ದರ ಶೇ. … Continue reading BIGG NEWS : ಭಾರತದಲ್ಲಿ ನಿರುದ್ಯೋಗ ದರ ಶೇ. 7.7ಕ್ಕೆ ಹೆಚ್ಚಳ : ಸಿಎಂಐಇ ವರದಿ | unemployment Increase