ರಾಜ್ಯದಲ್ಲಿ ಅನಿರೀಕ್ಷಿತ ಆಲಿಕಲ್ಲು ಮಳೆ: ಸಮೀಕ್ಷೆ ಪೂರ್ಣಗೊಳಿಸಿ ಬೆಳೆಹಾನಿಗೆ ಪರಿಹಾರ – ಸಚಿವ ಸಂತೋಷ್ ಲಾಡ್

ಧಾರವಾಡ : ಮಾರ್ಚ್‌ ಮೂರನೇ ವಾರದಲ್ಲಿ ಕಲಘಟಗಿ ಹಾಗೂ ವಿವಿಧ ತಾಲೂಕುಗಳ ಗ್ರಾಮಗಳಲ್ಲಿ ಬಿದ್ದ ಅನಿರೀಕ್ಷಿತ ಆಲ್ಲಿಕಲ್ಲು ಮಳೆಯಿಂದ ಉಂಟಾಗಿರುವ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಪರಿಹಾರ ನೀಡಲು ಸಂಬಂಧಿಸಿದ ಅಧಿಕಾರಿಗಳು ಶೀಘ್ರ ಸಮೀಕ್ಷೆ ಪೂರ್ಣಗೊಳಿಸಿ, ವರದಿ ಸಲ್ಲಿಸಬೇಕು. ಮತ್ತು ನಿಯಮಾನುಸಾರ ರೈತರಿಗೆ ಪರಿಹಾರ ನೀಡಲು ಕ್ರಮವಹಿಸಬೇಕೆಂದು ಕಾರ್ಮಿಕ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಭವನದಲ್ಲಿ ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದ … Continue reading ರಾಜ್ಯದಲ್ಲಿ ಅನಿರೀಕ್ಷಿತ ಆಲಿಕಲ್ಲು ಮಳೆ: ಸಮೀಕ್ಷೆ ಪೂರ್ಣಗೊಳಿಸಿ ಬೆಳೆಹಾನಿಗೆ ಪರಿಹಾರ – ಸಚಿವ ಸಂತೋಷ್ ಲಾಡ್