BIG NEWS: 2021 ರಿಂದ ಭಾರತದಲ್ಲಿ ಯುನಿಕಾರ್ನ್ ಸ್ಟಾರ್ಟ್‌ಅಪ್‌ಗಳ ಸಂಖ್ಯೆ ದ್ವಿಗುಣಗೊಂಡಿದೆ: ಪ್ರಧಾನಿ ಮೋದಿ

ನವದೆಹಲಿ: ಭಾರತವು ಉತ್ತಮ ನವೀನ ಮನೋಭಾವವನ್ನು ಹೊಂದಿರುವ ಯುವ ರಾಷ್ಟ್ರವಾಗಿದೆ. 2021 ರಿಂದ ಯುನಿಕಾರ್ನ್ ಸ್ಟಾರ್ಟ್‌ಅಪ್‌ಗಳ ಸಂಖ್ಯೆ ದ್ವಿಗುಣಗೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ( Prime Minister Narendra Modi ) ಅವರು ಹೇಳಿದ್ದಾರೆ. ವಿಶ್ವಸಂಸ್ಥೆಯ ವರ್ಲ್ಡ್ ಜಿಯೋಸ್ಪೇಷಿಯಲ್ ಇಂಟರ್‌ನ್ಯಾಶನಲ್ ಕಾಂಗ್ರೆಸ್‌ನಲ್ಲಿ ಮಾತನಾಡಿದ ಅವರು, ʻಭಾರತವು ಉತ್ತಮ ನವೀನ ಮನೋಭಾವವನ್ನು ಹೊಂದಿರುವ ಯುವ ರಾಷ್ಟ್ರವಾಗಿದೆ. 2021 ರಿಂದ ಯುನಿಕಾರ್ನ್ ಸ್ಟಾರ್ಟ್‌ಅಪ್‌ಗಳ ಸಂಖ್ಯೆಯು ಸುಮಾರು ದ್ವಿಗುಣಗೊಂಡಿದೆ. ಇದು ಭಾರತದ ಯುವ ಪ್ರತಿಭೆಗೆ ಸಾಕ್ಷಿಯಾಗಿದೆ. ಹೀಗಾಗಿ ಭಾರತವು ವಿಶ್ವದ ಅಗ್ರ … Continue reading BIG NEWS: 2021 ರಿಂದ ಭಾರತದಲ್ಲಿ ಯುನಿಕಾರ್ನ್ ಸ್ಟಾರ್ಟ್‌ಅಪ್‌ಗಳ ಸಂಖ್ಯೆ ದ್ವಿಗುಣಗೊಂಡಿದೆ: ಪ್ರಧಾನಿ ಮೋದಿ