ಬೆಂಗಳೂರು: ನಗರದ ಕೆ ಆರ್ ಪುರಂ ಮೆಟ್ರೋ ರೈಲ್ವೆ ನಿಲ್ದಾಣದ ಬಳಿಯಲ್ಲಿ ಅಪರಿಚಿತ ಸೂಟ್ ಕೇಸ್ ಒಂದು ಪತ್ತೆಯಾಗಿದೆ. ಹೀಗಾಗಿ ಸ್ಥಳದಲ್ಲಿ ಕೆಲ ಕಾಲ ಆತಂಕಕ್ಕೆ ಕಾರಣವಾಗಿದೆ.
ಬೆಂಗಳೂರಿನ ಕೆ ಆರ್ ಪುರಂ ಮೆಟ್ರೋ ರೈಲ್ವೆ ನಿಲ್ದಾಣದಲ್ಲಿ ಅಪರಿಚಿತ ಸೂಟ್ ಕೇಸ್ ಒಂದು ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಸೂಟ್ ಕೇಸ್ ನೋಡಿದಂತ ಸಾರ್ವಜನಿಕರು ಹೆದರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ವಿಷಯ ತಿಳಿದು ಸ್ಥಳಕ್ಕೆ ಶ್ವಾನದಳ, ಅಗ್ನಿಶಾಮಕ ದಳವರು ಆಗಮಿಸಿದ್ದಾರೆ. ಇದೀಗ ಮೆಟ್ರೋ ರೈಲ್ವೆ ನಿಲ್ದಾಣದಲ್ಲಿ ಬಿಟ್ಟು ಹೋಗಿರುವಂತ ಅಪರಿಚಿತ ಸೂಟ್ ಕೇಸ್ ಅನ್ನು ತಪಾಸಣೆಯನ್ನು ಪೊಲೀಸರು ನಡೆಸುತ್ತಿದ್ದಾರೆ.
SHOCKING : ಅಂತರ್ಜಾತಿ ವಿವಾಹವಾಗಿದ್ದಕ್ಕೆ ಮಗಳ ಮುಂದೆಯೇ ಅಳಿಯನನ್ನ ಗುಂಡಿಕ್ಕಿ ಕೊಂದ ಮಾವ!
ರಾಜ್ಯದಲ್ಲಿ ‘ಜನೌಷಧಿ ಕೇಂದ್ರ’ಗಳನ್ನು ಮುಚ್ಚಿಸಿಲ್ಲ: ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ