ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಅಸಾಧ್ಯ: ಡಿಸಿಎಂ ಡಿ.ಕೆ.ಶಿವಕುಮಾರ್
ತಮಿಳುನಾಡು: “ನಮ್ಮ ದೇಶ ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ದೇಶ. ಏಕರೂಪ ನಾಗರಿಕ ಸಂಹಿತೆಯನ್ನು ಜಾರಿ ಮಾಡಲು ಸಾಧ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಸ್ಕೌಟ್ ಮತ್ತು ಗೈಡ್ಸ್ ನ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಹರಿಯಾಣ ಬಿಜೆಪಿ ಸರ್ಕಾರ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಿರುವ ಬಗ್ಗೆ ಕೇಳಿದಾಗ, “ಪ್ರತಿಯೊಬ್ಬ ನಾಗರಿಕನಿಗೂ ತನ್ನದೇ ಆದ ವೈಯಕ್ತಿಕ ಜೀವನವಿರುತ್ತದೆ. ಇಡೀ ದೇಶದಲ್ಲಿ ಜಾರಿ ಮಾಡಲು ಸಾಧ್ಯವಿಲ್ಲದ್ದು, ಒಂದು ರಾಜ್ಯದಲ್ಲಿ ಜಾರಿ ಮಾಡಲು … Continue reading ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಅಸಾಧ್ಯ: ಡಿಸಿಎಂ ಡಿ.ಕೆ.ಶಿವಕುಮಾರ್
Copy and paste this URL into your WordPress site to embed
Copy and paste this code into your site to embed