ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ನಿಯಮ ಬಿಡುಗಡೆ, ಪೋರ್ಟಲ್ ಆರಂಭ | Uniform Civil Code

ನವದೆಹಲಿ: ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೆ ತಂದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಉತ್ತರಾಖಂಡ ಸೋಮವಾರ ಪಾತ್ರವಾಗಿದೆ. ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಯುಸಿಸಿ ಪೋರ್ಟಲ್ ಅನ್ನು ಪ್ರಾರಂಭಿಸಿದರು ಮತ್ತು ನಾಗರಿಕ ಸಂಹಿತೆಯನ್ನು ಅಳವಡಿಸಿಕೊಳ್ಳುವುದನ್ನು ಗುರುತಿಸುವ ಅಧಿಸೂಚನೆಯನ್ನು ಹೊರಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಧಾಮಿ, “ಏಕರೂಪ ನಾಗರಿಕ ಸಂಹಿತೆಯು ತಾರತಮ್ಯವನ್ನು ಕೊನೆಗೊಳಿಸುವ ಸಾಂವಿಧಾನಿಕ ಕ್ರಮವಾಗಿದೆ. ಈ ಮೂಲಕ ಎಲ್ಲ ನಾಗರಿಕರಿಗೆ ಸಮಾನ ಹಕ್ಕುಗಳನ್ನು ನೀಡುವ ಪ್ರಯತ್ನ ಮಾಡಲಾಗಿದೆ. ಇದರ ಅನುಷ್ಠಾನದೊಂದಿಗೆ, ಮಹಿಳಾ ಸಬಲೀಕರಣವನ್ನು ನಿಜವಾದ ಅರ್ಥದಲ್ಲಿ … Continue reading ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ನಿಯಮ ಬಿಡುಗಡೆ, ಪೋರ್ಟಲ್ ಆರಂಭ | Uniform Civil Code