Union Budget 2023: ಬಜೆಟ್ ಮುನ್ನ ಕೇಂದ್ರ ಸಚಿವರ ಮಂಡಳಿಯೊಂದಿಗೆ ಸಭೆ ನಡೆಸಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರ ಸಚಿವ ಸಂಪುಟದ ಜೊತೆ ಸಭೆ ನಡೆಸಿದರು. ಇದು ಫೆಬ್ರವರಿ 1 ರಂದು ಬಿಡುಗಡೆಯಾಗಲಿರುವ ಬಜೆಟ್ ಅಧಿವೇಶನಕ್ಕೆ ಸಂಭಂಧಿಸಿದಂತೆ ಚರ್ಚೆ ನಡೆಸಿದ್ದಾರೆ. ಮೂಲಗಳ ಪ್ರಕಾರ, ನರೇಂದ್ರ ಮೋದಿ ಸರ್ಕಾರವು ಕೈಗೊಂಡ ಹಲವು ಸಚಿವಾಲಯಗಳ ಕೆಲಸ ಮತ್ತು ನೀತಿ ಉಪಕ್ರಮಗಳನ್ನು ಸಭೆಯಲ್ಲಿ ಪರಿಶೀಲಿಸಲಾಗುವುದು ಮತ್ತು ಚರ್ಚಿಸಲಾಗುವುದು ಎಂದು ಪಿಟಿಐ ವರದಿ ಮಾಡಿದೆ. ಫೆಬ್ರವರಿ 1 ರಂದು ಸಂಸತ್ತಿನಲ್ಲಿ ಮಂಡಿಸಲಿರುವ ಕೇಂದ್ರ ಬಜೆಟ್ 2024 ರ ಸಾರ್ವತ್ರಿಕ ಚುನಾವಣೆಯ ಮೊದಲು ಮೋದಿ ಸರ್ಕಾರದ ಕೊನೆಯ … Continue reading Union Budget 2023: ಬಜೆಟ್ ಮುನ್ನ ಕೇಂದ್ರ ಸಚಿವರ ಮಂಡಳಿಯೊಂದಿಗೆ ಸಭೆ ನಡೆಸಿದ ಪ್ರಧಾನಿ ಮೋದಿ