ರೈತರ ಬೇಡಿಕೆ ಈಡೇರಿಸದ ಕೇಂದ್ರ ಬಜೆಟ್ ನಿರಾಶಾದಾಯಕ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ಕೇಂದ್ರ ಬಜೆಟ್ ರೈತರ ಬೇಡಿಕೆ ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದು, ನಿರಾಶಾದಾಯಕವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿಂದು ಮಂಡಿಸಿದ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ರೈತರು ಬೆಳೆದ ಬೆಳೆಗೆ ನಿಶ್ಚಿತ ಬೆಲೆ ಬರಬೇಕು. ಇಂದು ಅನ್ನದಾತರ ಸ್ಥಿತಿ ಅನಿಶ್ಚಿತತೆಯಿಂದ ಕೂಡಿದೆ. ಎಲ್ಲ ವಸ್ತುಗಳಿಗೂ ಎಂ.ಎಸ್.ಪಿ. ಇರುವಾಗ ರೈತರ ಕಷ್ಟಾರ್ಜಿತಕ್ಕೆ ನಿರ್ದಿಷ್ಟ ಬೆಲೆ ನೀಡುವ ಎಂ.ಎಸ್.ಪಿ. ಕಾಯಿದೆ ಬಗ್ಗೆ ಪ್ರಕಟಿಸದ ಬಜೆಟ್ ಇದಾಗಿದೆ … Continue reading ರೈತರ ಬೇಡಿಕೆ ಈಡೇರಿಸದ ಕೇಂದ್ರ ಬಜೆಟ್ ನಿರಾಶಾದಾಯಕ: ಸಚಿವ ಈಶ್ವರ ಖಂಡ್ರೆ