Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಭಾರತ-ಅಮೆರಿಕಾ ವ್ಯಾಪಾರ ಒಪ್ಪಂದ ಬಹುತೇಕ ಅಂತಿಮ: ‘ಕೇವಲ ಅಲ್ಪವಿರಾಮ ಮತ್ತು ಪೂರ್ಣವಿರಾಮಗಳಷ್ಟೇ ಬಾಕಿ’ ಎಂದ ಸಚಿವ ಪೀಯೂಷ್ ಗೋಯಲ್

PM SVANidhi Scheme : ಆಧಾರ್ ಕಾರ್ಡ್ ಇದ್ದರೆ ಸಾಕು 90 ಸಾವಿರ ರೂ.ವರೆಗೆ ಸಾಲ..! ಯಾವುದೇ ಗ್ಯಾರಂಟಿ ಅಗತ್ಯವಿಲ್ಲ

CBSE 12ನೇ ತರಗತಿ ಫಲಿತಾಂಶ 2026: ಅಂಕಗಳ ಪರಿಶೀಲನೆ ಮತ್ತು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ವಿಧಾನ : ಇಲ್ಲಿದೆ ಸಂಪೂರ್ಣ ಮಾರ್ಗದರ್ಶಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 2025-26ನೇ ಸಾಲಿನ ಬಜೆಟ್ ನಿರಾಶದಾಯಕವಾದ ಬಜೆಟ್, ಕರ್ನಾಟಕಕ್ಕೆ ಅನ್ಯಾಯ: ಸಚಿವ ಶಿವರಾಜ್ ತಂಡರಗಿ
KARNATAKA

2025-26ನೇ ಸಾಲಿನ ಬಜೆಟ್ ನಿರಾಶದಾಯಕವಾದ ಬಜೆಟ್, ಕರ್ನಾಟಕಕ್ಕೆ ಅನ್ಯಾಯ: ಸಚಿವ ಶಿವರಾಜ್ ತಂಡರಗಿ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2025-26ನೇ ಸಾಲಿನ ಬಜೆಟ್ ನಿರಾಶದಾಯಕವಾದ ಬಜೆಟ್ ಆಗಿದ್ದು, ಬಜೆಟ್ ನಲ್ಲಿ ಕರ್ನಾಟಕಕ್ಕೆ ಅನ್ಯಾಯ ಮಾಡಲಾಗಿದೆ ಎಂಬುದಾಗಿ ಸಚಿವ ಶಿವರಾಜ್ ತಂಡರಗಿ ಹೇಳಿದ್ದಾರೆ.

ಇಂದು ಕೇಂದ್ರ ಬಜೆಟ್ ಕುರಿತಂತೆ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಗ್ರಾಮೀಣ ಭಾಗದಲ್ಲಿ ಯಾರ ಬಳಿಯೂ ಹಣವಿಲ್ಲ. ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಯಾವುದೇ ಯೋಜನೆಗಳನ್ನು ಘೋಷಣೆ ಮಾಡಿಲ್ಲ. ಈ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರೈತರು ಕಣ್ಣೀರು ಹಾಕುವಂತಾಗಿದೆ. ವಿಪರ್ಯಾಸವೆಂದರೆ ದೇಶದಲ್ಲಿ ಅಂದಾಜು ಶೇ.45ರಿಂದ 50ರಷ್ಟು‌ ನಿರುದ್ಯೋಗ ತಾಂಡವವಾಡುತ್ತಿದೆ. ಆದರೆ ಉದ್ಯೋಗ ಸೃಷ್ಟಿ ಬಗ್ಗೆ ಯಾವುದೇ ಪ್ರಸ್ತಾಪ ಮಾಡದಿರುವುದು ನಿಜಕ್ಕೂ ನಮ್ಮ ದುರ್ದೈವ ಎಂದಿದ್ದಾರೆ.

ನಮ್ಮ‌ರಾಜ್ಯಗಳಿಗೆ ಅನ್ಯಾಯ

ಬಜೆಟ್ ನಿಂದ ಸಣ್ಣ‌ ಕೈಗಾರಿಕೆಗಳಿಗೆ ಯಾವುದೇ ಅನುಕೂಲವಾಗಿಲ್ಲ. ರೈಲ್ವೆ,‌ ಶಿಕ್ಷಣ, ಮೂಲಸೌಲಭ್ಯ ಯೋಜನೆಗೆ ಯಾವುದೇ ಪ್ರಸ್ತಾಪ ಮಾಡಿಲ್ಲ. ಇದು ರೈತರ, ಮಹಿಳೆಯರ, ದಲಿತರ ವಿರೋಧಿ ಬಜೆಟ್ ಆಗಿದೆ‌. ಅಕ್ಟೋಬರ್ ನಲ್ಲಿ ಬಿಹಾರ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಬಿಹಾರ ರಾಜ್ಯಕ್ಕೆ ವಿಶೇಷವಾದ ಯೋಜನೆಗಳನ್ನು ಘೋಷಿಸುವ ಮೂಲಕ ಬಜೆಟ್ ನಲ್ಲಿ ಕೇಂದ್ರ ವಿತ್ತ ಸಚಿವರು ಬಿಹಾರ ರಾಜ್ಯದ ಜಪಾ ಮಾಡಿದ್ದಾರೆ ಎಂಬುದಾಗಿ ಕಿಡಿಕಾರಿದ್ದಾರೆ.

ಕೇಂದ್ರದಿಂದ‌ ನಾವು ಏನನ್ನು ನಿರೀಕ್ಷೆ ಮಾಡಿರಲಿಲ್ಲ. ಈ ಹಿಂದೆ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5330 ಕೋಟಿ ಅನುದಾನ ನೀಡುವುದಾಗಿ ಘೋಷಣೆ ಮಾಡಿದ್ದರು. ಇಲ್ಲಿ ತನಕ ನಯಾಪೈಸೆ ನೀಡಿಲ್ಲ. ನಮಗೆ ಕೊಡಬೇಕಾದ ನ್ಯಾಯಯುತವಾದ ತೆರಿಗೆ ಪಾಲಿನ ಹಣವನ್ನೇ ಕೇಂದ್ರ ನೀಡುತ್ತಿಲ್ಲ‌. ಇಂತಹವರಿಂದ ನಾವು ಏನನ್ನು ನಿರೀಕ್ಷೆ ಮಾಡಲು ಸಾಧ್ಯ? ಒಟ್ಟಾರೆ ಬಜೆಟ್ ನಲ್ಲಿ ರಾಜ್ಯಕ್ಕೆ ಅನ್ಯಾಯ ಮಾಡಲಾಗಿದೆ ಎಂಬುದಾಗಿ ಆಕ್ರೋಶವನ್ನು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಹೇಳಿದ್ದಾರೆ.

ಇದು ಉಳಿತಾಯ ಮತ್ತು ಹೂಡಿಕೆಯನ್ನು ಹೆಚ್ಚಿಸುತ್ತದೆ: ಕೇಂದ್ರ ಬಜೆಟ್ ಶ್ಲಾಘಿಸಿದ ಪ್ರಧಾನಿ ಮೋದಿ | PM Modi lauds Union budget

BREAKING : `ಕ್ಯಾನ್ಸರ್’ ಸೇರಿ 36 ಜೀವರಕ್ಷಕ ಔಷಧಿಗಳಿಗೆ ಕಸ್ಟಮ್ಸ್ ಸುಂಕದಿಂದ ವಿನಾಯಿತಿ : ನಿರ್ಮಲಾ ಸೀತಾರಾಮನ್ ಘೋಷಣೆ.!

Share. Facebook Twitter LinkedIn WhatsApp Email

Related Posts

PM SVANidhi Scheme : ಆಧಾರ್ ಕಾರ್ಡ್ ಇದ್ದರೆ ಸಾಕು 90 ಸಾವಿರ ರೂ.ವರೆಗೆ ಸಾಲ..! ಯಾವುದೇ ಗ್ಯಾರಂಟಿ ಅಗತ್ಯವಿಲ್ಲ

2 Mins Read

ಡೆಬಿಟ್, ಕ್ರೆಡಿಟ್ ಕಾರ್ಡ್ ಕಳೆದುಹೋದರೆ ಬ್ಲಾಕ್ ಮಾಡುವುದು ಹೇಗೆ? ಇಲ್ಲಿದೆ ಸುಲಭ ಉಪಾಯಗಳು..!

3 Mins Read

ಸಾರ್ವಜನಿಕರೇ ಗಮನಿಸಿ : ನಿಮ್ಮ ಮೊಬೈಲ್ ನಲ್ಲಿ ಇರಲೇಬೇಕು ಈ 12 ಸರ್ಕಾರಿ ಆ್ಯಪ್‌ ಗಳು | Government Apps

3 Mins Read
Recent News

​ಭಾರತ-ಅಮೆರಿಕಾ ವ್ಯಾಪಾರ ಒಪ್ಪಂದ ಬಹುತೇಕ ಅಂತಿಮ: ‘ಕೇವಲ ಅಲ್ಪವಿರಾಮ ಮತ್ತು ಪೂರ್ಣವಿರಾಮಗಳಷ್ಟೇ ಬಾಕಿ’ ಎಂದ ಸಚಿವ ಪೀಯೂಷ್ ಗೋಯಲ್

PM SVANidhi Scheme : ಆಧಾರ್ ಕಾರ್ಡ್ ಇದ್ದರೆ ಸಾಕು 90 ಸಾವಿರ ರೂ.ವರೆಗೆ ಸಾಲ..! ಯಾವುದೇ ಗ್ಯಾರಂಟಿ ಅಗತ್ಯವಿಲ್ಲ

CBSE 12ನೇ ತರಗತಿ ಫಲಿತಾಂಶ 2026: ಅಂಕಗಳ ಪರಿಶೀಲನೆ ಮತ್ತು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ವಿಧಾನ : ಇಲ್ಲಿದೆ ಸಂಪೂರ್ಣ ಮಾರ್ಗದರ್ಶಿ

ಡೆಬಿಟ್, ಕ್ರೆಡಿಟ್ ಕಾರ್ಡ್ ಕಳೆದುಹೋದರೆ ಬ್ಲಾಕ್ ಮಾಡುವುದು ಹೇಗೆ? ಇಲ್ಲಿದೆ ಸುಲಭ ಉಪಾಯಗಳು..!

State News
KARNATAKA

PM SVANidhi Scheme : ಆಧಾರ್ ಕಾರ್ಡ್ ಇದ್ದರೆ ಸಾಕು 90 ಸಾವಿರ ರೂ.ವರೆಗೆ ಸಾಲ..! ಯಾವುದೇ ಗ್ಯಾರಂಟಿ ಅಗತ್ಯವಿಲ್ಲ

By kannadanewsnow57 KARNATAKA 2 Mins Read

ಸಣ್ಣ ಉದ್ಯಮಿಗಳು ಮತ್ತು ಬೀದಿ ಬದಿ ವ್ಯಾಪಾರಿಗಳ ಆರ್ಥಿಕ ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಸ್ವನಿಧಿ…

ಡೆಬಿಟ್, ಕ್ರೆಡಿಟ್ ಕಾರ್ಡ್ ಕಳೆದುಹೋದರೆ ಬ್ಲಾಕ್ ಮಾಡುವುದು ಹೇಗೆ? ಇಲ್ಲಿದೆ ಸುಲಭ ಉಪಾಯಗಳು..!

ಸಾರ್ವಜನಿಕರೇ ಗಮನಿಸಿ : ನಿಮ್ಮ ಮೊಬೈಲ್ ನಲ್ಲಿ ಇರಲೇಬೇಕು ಈ 12 ಸರ್ಕಾರಿ ಆ್ಯಪ್‌ ಗಳು | Government Apps

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ಸೇವಾಸಿಂಧು ಫೋರ್ಟಲ್ ಮೂಲಕ `ಬಸ್ ಪಾಸ್‍’ಗೆ ಅರ್ಜಿ ಆಹ್ವಾನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.