2025-26ನೇ ಸಾಲಿನ ಬಜೆಟ್ ನಿರಾಶದಾಯಕವಾದ ಬಜೆಟ್, ಕರ್ನಾಟಕಕ್ಕೆ ಅನ್ಯಾಯ: ಸಚಿವ ಶಿವರಾಜ್ ತಂಡರಗಿ

ಬೆಂಗಳೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2025-26ನೇ ಸಾಲಿನ ಬಜೆಟ್ ನಿರಾಶದಾಯಕವಾದ ಬಜೆಟ್ ಆಗಿದ್ದು, ಬಜೆಟ್ ನಲ್ಲಿ ಕರ್ನಾಟಕಕ್ಕೆ ಅನ್ಯಾಯ ಮಾಡಲಾಗಿದೆ ಎಂಬುದಾಗಿ ಸಚಿವ ಶಿವರಾಜ್ ತಂಡರಗಿ ಹೇಳಿದ್ದಾರೆ. ಇಂದು ಕೇಂದ್ರ ಬಜೆಟ್ ಕುರಿತಂತೆ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಗ್ರಾಮೀಣ ಭಾಗದಲ್ಲಿ ಯಾರ ಬಳಿಯೂ ಹಣವಿಲ್ಲ. ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಯಾವುದೇ ಯೋಜನೆಗಳನ್ನು ಘೋಷಣೆ ಮಾಡಿಲ್ಲ. ಈ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರೈತರು ಕಣ್ಣೀರು ಹಾಕುವಂತಾಗಿದೆ. ವಿಪರ್ಯಾಸವೆಂದರೆ ದೇಶದಲ್ಲಿ ಅಂದಾಜು ಶೇ.45ರಿಂದ 50ರಷ್ಟು‌ … Continue reading 2025-26ನೇ ಸಾಲಿನ ಬಜೆಟ್ ನಿರಾಶದಾಯಕವಾದ ಬಜೆಟ್, ಕರ್ನಾಟಕಕ್ಕೆ ಅನ್ಯಾಯ: ಸಚಿವ ಶಿವರಾಜ್ ತಂಡರಗಿ