ನಾಳೆ ಕೇಂದ್ರ ಬಜೆಟ್ ಮಂಡನೆ: ನಿರ್ಮಲಾ ಸೀತಾರಾಮನ್ ಈ ಮುಂದೆ ಈ ಬೇಡಿಕೆಗಳನ್ನಿಟ್ಟ ಸಿಎಂ ಸಿದ್ಧರಾಮಯ್ಯ
ಬೆಂಗಳೂರು: 2025-26ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಸೇರಿಸಬೇಕೆಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಲ್ಲಿಸಲಾಗಿರುವ ಕರ್ನಾಟಕ ರಾಜ್ಯದ ಬೇಡಿಕೆಗಳು ಈ ಕೆಳಕಗಿನಂತಿವೆ. ಕೇಂದ್ರ ಸರ್ಕಾರವು ಕರ್ನಾಟಕದ ಬಗ್ಗೆ ಅನುಸರಿಸುತ್ತಿರುವ ತಾರತಮ್ಯ ಧೋರಣೆ ಜಗಜ್ಜಾಹೀರಾಗಿದೆ. ನಮ್ಮ ಒಕ್ಕೂಟ ವ್ಯವಸ್ಥೆಯು ಬಲಿಷ್ಠವಾಗಿರಬೇಕೆಂದರೆ ಕೇಂದ್ರ ಸರ್ಕಾರವು ತಾರತಮ್ಯರಹಿತ, ನ್ಯಾಯಸಮ್ಮತ, ಪಾರದರ್ಶಕ ನೀತಿಯನ್ನು ತನ್ನದಾಗಿಸಿಕೊಳ್ಳಬೇಕು. ರಾಜ್ಯಗಳನ್ನು ಸಂಪನ್ಮೂಲ ಸಂಗ್ರಹಣೆ ಮಾಡುವ ಘಟಕಗಳೆಂದು ನೋಡದೆ, ಅವುಗಳ ಕಷ್ಟನಷ್ಟಗಳಿಗೆ ಮಾನವೀಯವಾಗಿ ಸ್ಪಂದಿಸಬೇಕು. ತೆರಿಗೆ ಪಾಲಿನ ಹಂಚಿಕೆಯೂ ಸೇರಿದಂತೆ ರಾಜ್ಯಗಳಿಗೆ ಸಂಪನ್ಮೂಲ ಹಂಚಿಕೆ ಮಾಡುವ … Continue reading ನಾಳೆ ಕೇಂದ್ರ ಬಜೆಟ್ ಮಂಡನೆ: ನಿರ್ಮಲಾ ಸೀತಾರಾಮನ್ ಈ ಮುಂದೆ ಈ ಬೇಡಿಕೆಗಳನ್ನಿಟ್ಟ ಸಿಎಂ ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed