BREAKING: ಕರ್ನಾಟಕ ಸೇರಿದಂತೆ 4 ರಾಜ್ಯಗಳ 12 ಜಿಲ್ಲೆಗಳಲ್ಲಿ ರೈಲ್ವೆ ಜಾಲ ವಿಸ್ತರಣೆಗೆ ಕೇಂದ್ರ ಸಂಪುಟ ಒಪ್ಪಿಗೆ

ನವದೆಹಲಿ: ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳ 12 ಜಿಲ್ಲೆಗಳಲ್ಲಿ ರೈಲ್ವೆ ಜಾಲ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಗ್ರೀನ್ ಸಿಗ್ನಲ್ ನೀಡಿದೆ. ಕರ್ನಾಟಕ, ಹರಿಯಾಣ, ಮಹಾರಾಷ್ಟ್ರ, ದೆಹಲಿಯಲ್ಲಿ ರೈಲ್ವೆ ಜಾಲ ವಿಸ್ತರಣೆ ಯೋಜನೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. 18,509 ಕೋಟಿ ವೆಚ್ಚದಲ್ಲಿ ಪೂರ್ಣಗೊಳ್ಳಲಿರುವಂತ ಯೋಜನೆಗಳು ಇವುಗಳಾಗಿವೆ. ಹೊಸದಾಗಿ 389 ಕಿಲೋಮೀಟರ್ ರೈಲ್ವೆ ಹಳಿ ಸೇರ್ಪಡೆಗೊಂಡಿದೆ. ಕಸಾರ-ಮನ್ಮಾಡ್, ದೆಹಲಿ-ಅಬಾಲಾ ಯೋಜನೆ, ಬಳ್ಳಾರಿ-ಹೊಸಪೇಟೆ 3 ಮತ್ತು 4ನೇ ರೈಲ್ವೆ ಲೈನ್ ನಿರ್ಮಾಣ ಯೋಜನೆಗಳು ಸೇರಿದ್ದಾವೆ. ದೆಹಲಿ, ಹರಿಯಾಣ, … Continue reading BREAKING: ಕರ್ನಾಟಕ ಸೇರಿದಂತೆ 4 ರಾಜ್ಯಗಳ 12 ಜಿಲ್ಲೆಗಳಲ್ಲಿ ರೈಲ್ವೆ ಜಾಲ ವಿಸ್ತರಣೆಗೆ ಕೇಂದ್ರ ಸಂಪುಟ ಒಪ್ಪಿಗೆ