3,706 ಕೋಟಿ ಮೌಲ್ಯದ 6ನೇ ಸೆಮಿಕಂಡಕ್ಟರ್ ಘಟಕಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿ ಭಾರತದ ಆರನೇ ಸೆಮಿಕಂಡಕ್ಟರ್ ಘಟಕವನ್ನು ಸ್ಥಾಪಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಭಾರತ ಸೆಮಿಕಂಡಕ್ಟರ್ ಮಿಷನ್ (ISM) ಅಡಿಯಲ್ಲಿ ಅನುಮೋದನೆ ಪಡೆಯುತ್ತಿರುವ ಆರನೇ ಸೆಮಿಕಂಡಕ್ಟರ್ ಘಟಕ ಇದಾಗಿದೆ. ಇಲ್ಲಿಯವರೆಗೆ, 5 ಸೆಮಿಕಂಡಕ್ಟರ್ ಘಟಕಗಳಿಗೆ ಅನುಮೋದನೆ ನೀಡಲಾಗಿದೆ. ಅಲ್ಲಿ ತ್ವರಿತ ನಿರ್ಮಾಣ ಕಾರ್ಯ ನಡೆಯುತ್ತಿದೆ. ಈ ವರ್ಷ ಒಂದು ಘಟಕದಲ್ಲಿ ಉತ್ಪಾದನೆ ಪ್ರಾರಂಭವಾಗಲಿದೆ. ಈ ಸಂಬಂಧ, … Continue reading 3,706 ಕೋಟಿ ಮೌಲ್ಯದ 6ನೇ ಸೆಮಿಕಂಡಕ್ಟರ್ ಘಟಕಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ