ತಿಪಟೂರು: ತುಮಕೂರು ಜಿಲ್ಲೆಯ ತಿಪಟೂರು NH 206 ರಸ್ತೆ ವಿಸ್ತರಣೆಗೆ ಕೇಂದ್ರ ಸರ್ಕಾರದ ಒಪ್ಪಿಗೆ ನೀಡಿದೆ.
BIGG NEWS: ಕಲಬುರಗಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಕೊಲೆ: ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚನೆ
ದ್ವಿಪಥದಿಂದ ಚತುಷ್ಪಥ ರಸ್ತೆಯಾಗಿ ವಿಸ್ತರಣೆ ಮಾಡಿದೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ. ತಿಪಟೂರಿನ ಕೋಡಿ ಸರ್ಕಲ್ ನಿಂದ ಹುಚ್ಚಗೊಂಡನಹಳ್ಳಿ ಬೈ ಪಾಸ್ ತನಕ 4ಲೇನ್ ನಿರ್ಮಾಣ ಮಾಡಲಾಗುವುದು. 32.50 ಕೋಟಿ ವೆಚ್ಚದಲ್ಲಿ ಅಗಲೀಕರಣ ಮಾಡಲಾಗುವುದು ಎಂದು ಟ್ವೀಟ್ ಮೂಲಕ ಕೇಂದ್ರ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ.
The project for widening of existing 2 lane road to 4 lane road from 72.390 km to 82.445 km of NH-206 (New NH-73) in Tiptur city limit of Karnataka,…
— Nitin Gadkari (@nitin_gadkari) November 2, 2022