BREAKING: ಅಹಮದಾಬಾದ್ ನಲ್ಲಿ ತಿರಂಗ ಯಾತ್ರೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ | Tiranga Yatra

ಗುಜರಾತ್: ಭಾರತೀಯ ಸೇನೆಯು ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಯಶಸ್ವಿಯಾದ ಹಿನ್ನಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು  ಅಹಮದಾಬಾದ್‌ನಲ್ಲಿ ತಿರಂಗ ಯಾತ್ರೆಗೆ ಚಾಲನೆ ನೀಡಿದರು. ಭಾರತೀಯ ಸಶಸ್ತ್ರ ಪಡೆಗಳ ಗೌರವಾರ್ಥವಾಗಿ ಅಹಮದಾಬಾದ್‌ನಲ್ಲಿ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ‘ತಿರಂಗ ಯಾತ್ರೆ’ ಆಯೋಜಿಸಲಾಗಿತ್ತು. ಈ ತಿರಂಗ ಯಾತ್ರೆಗೆ ಅವರು ಚಾಲನೆ ನೀಡಿದರು. ಈ ಬಳಿಕ ಅವರು, ಆಪರೇಷನ್ ಸಿಂಧೂರ್ ನಂತರ ಭಾರತೀಯ ಸಶಸ್ತ್ರ ಪಡೆಗಳನ್ನು ಗೌರವಿಸಲು ಸನಂದ್‌ನಲ್ಲಿ ನಡೆದ ತಿರಂಗ ಯಾತ್ರೆಯಲ್ಲಿ ನೂರಾರು ಕಾರ್ಯಕರ್ತರೊಂದಿಗೆ ಹೆಜ್ಜೆ … Continue reading BREAKING: ಅಹಮದಾಬಾದ್ ನಲ್ಲಿ ತಿರಂಗ ಯಾತ್ರೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ | Tiranga Yatra