BIG BREAKING NEWS: ತನಿಖೆಯಲ್ಲಿ ದಕ್ಷತೆ ಮೆರೆದ ಕರ್ನಾಟಕದ ‘6 ಪೊಲೀಸ್ ಅಧಿಕಾರಿ’ಗಳಿಗೆ ‘ಕೇಂದ್ರ ಗೃಹ ಸಚಿವರ ಪದಕ’: ಇಲ್ಲಿದೆ ಪಟ್ಟಿ

ಬೆಂಗಳೂರು: ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಪ್ರತಿ ವರ್ಷ ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದಂತ ಅಧಿಕಾರಿಗಳಿಗೆ ಕೇಂದ್ರ ಗೃಹ ಮಂತ್ರಿ ಪದಕವನ್ನು ನೀಡಲಾಗುತ್ತಿದೆ. ಅದರಂತೆ ಈ ಬಾರಿ 151 ಮಂದಿಗೆ ನೀಡಲಾಗಿದೆ. ಇವರಲ್ಲಿ ಕರ್ನಾಟಕದ 6 ಪೊಲೀಸ್ ಅಧಿಕಾರಿಗಳಿಗೆ ಪದಕದ ಗೌರವ ಸಂದಿದೆ. BREAKING NEWS: ಸನ್ನಡತೆಯ ಆಧಾರದ ಮೇಲೆ ಈ ಬಾರಿ ರಾಜ್ಯಾಧ್ಯಂತ 81 ಖೈದಿಗಳ ಬಿಡುಗಡೆ: ರಾಜ್ಯಪಾಲರ ಅಂಕಿತ ಈ ಕುರಿತಂತೆ ಕೇಂದ್ರ ಗೃಹ ಸಚಿವಾಲಯದಿಂದ ಪದಕದ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಉತ್ಕೃಷ್ಟ ಸೇವೆಗಾಗಿ 2022ನೇ … Continue reading BIG BREAKING NEWS: ತನಿಖೆಯಲ್ಲಿ ದಕ್ಷತೆ ಮೆರೆದ ಕರ್ನಾಟಕದ ‘6 ಪೊಲೀಸ್ ಅಧಿಕಾರಿ’ಗಳಿಗೆ ‘ಕೇಂದ್ರ ಗೃಹ ಸಚಿವರ ಪದಕ’: ಇಲ್ಲಿದೆ ಪಟ್ಟಿ