ಏ.15ರವರೆಗೆ ರಾಜ್ಯದಲ್ಲಿ ಕೊರೋನಾ ಅಬ್ಬರ : ಸೋಂಕಿನ ನಿಯಂತ್ರಣ ಕ್ರಮಗಳನ್ನು ಪಾಲಿಸಿ – ಕೇಂದ್ರ ಸಚಿವ ಡಿವಿ ಸದಾನಂದಗೌಡ

ಬೆಂಗಳೂರು : ಏಪ್ರಿಲ್ 15ರವೇಳೆಗೆ ಕೊರಾನಾ ಸೋಂಕು ತೀವ್ರ ಸ್ವರೂಪ ತಾಳುವ ಸಾಧ್ಯತೆ ಇದ್ದು, ಪ್ರತಿಯೊಬ್ಬರು ಕೊರಾನಾದಂತಹ ಸೋಂಕು ಹರಡದಂತೆ ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಸುವ ಜೊತೆಗೆ ಎಚ್ಚರಿಕೆ ವಹಿಸುವುದು ಸೂಕ್ತ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ. ‘ಮೀಸಲಾತಿ ಪ್ರಮಾಣ’ ಹೆಚ್ವಿಸಲು ‘ರಾಜ್ಯ ಸರ್ಕಾರ’ ಬದ್ಧ – ಗೃಹ ಸಚಿವ ಬಸವರಾಜ ಬೊಮ್ಮಾಯಿ ಬೆಂಗಳೂರಿನ ಮತ್ತಿಕೆರೆಯಲ್ಲಿಂದು ನೂತನವಾಗಿ ಸ್ಥಾಪಿತವಾದ ರಾಜ್ಯ ವಿವಿಧ ಕಾರ್ಮಿಕ ಸಮನ್ವಯ ಸಮಿತಿಯ ಚಾಲನಾ ಸಮಾರಂಭ ಉದ್ಘಾಟಿಸಿ … Continue reading ಏ.15ರವರೆಗೆ ರಾಜ್ಯದಲ್ಲಿ ಕೊರೋನಾ ಅಬ್ಬರ : ಸೋಂಕಿನ ನಿಯಂತ್ರಣ ಕ್ರಮಗಳನ್ನು ಪಾಲಿಸಿ – ಕೇಂದ್ರ ಸಚಿವ ಡಿವಿ ಸದಾನಂದಗೌಡ