ಡಿಎಂಕೆ ಸ್ವಾರ್ಥಕ್ಕೆ ದಕ್ಷಿಣ ರಾಜ್ಯಗಳ ಹಿತ ಬಲಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ

ನವದೆಹಲಿ: ತಮಿಳುನಾಡಿನ ಡಿಎಂಕೆ ರಾಜಕೀಯ ಸ್ವಾರ್ಥಕ್ಕೆ ದಕ್ಷಿಣದ ರಾಜ್ಯಗಳ ಹಿತ ಬಲಿಯಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಮೊದಲು ಸಂವಿಧಾನ ತಿದ್ದುಪಡಿ ಮಸೂದೆಗಳ ಬಗ್ಗೆ ಒಪ್ಪಿಗೆ ನೀಡಿದ್ದ ಆ ಪಕ್ಷವು ನಂತರ ಯುಟರ್ನ್‌ ಹೊಡೆಯಿತು. ಇದರಿಂದ ದಕ್ಷಿಣ ರಾಜ್ಯಗಳಿಗೆ ಸಿಕ್ಕಿದ್ದ ಬಂಗಾರದಂಥ ಅವಕಾಶ ತಪ್ಪಿಹೋಯಿತು ಎಂದು ಅವರು ಕಿಡಿಕಾರಿದರು. ನವದೆಹಲಿಯ ತಮ್ಮ ಗೃಹ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವರು; ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳು ಜನರಲ್ಲಿ ವಿನಾಕಾರಣ ಗೊಂದಲ … Continue reading ಡಿಎಂಕೆ ಸ್ವಾರ್ಥಕ್ಕೆ ದಕ್ಷಿಣ ರಾಜ್ಯಗಳ ಹಿತ ಬಲಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ