ಸಿಎಂ ಸಿದ್ಧರಾಮಯ್ಯಗೆ ಈ ತಿರುಗೇಟು ಕೊಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ
ಬೆಂಗಳೂರು: ಕುಮಾರಸ್ವಾಮಿಯವರು ಮತ್ತು ಅವರ ಪೂಜ್ಯ ತಂದೆಯವರಾದ ಹೆಚ್.ಡಿ.ದೇವೇಗೌಡರು ಖಂಡಿತಾ ಜಾತಿವಾದಿಗಳಲ್ಲ, ಅವರು ಸ್ವಜಾತಿ ವಿರೋಧಿಗಳು. ಅದಕ್ಕಿಂತಲೂ ಮುಖ್ಯವಾಗ ಕುಟುಂಬವಾದಿಗಳು. ಇವರಿಗೆ ತಮ್ಮ ಜಾತಿ ಒಂದು ಓಟ್ ಬ್ಯಾಂಕ್ ಅಷ್ಟೆ. ತಂದೆ ಮತ್ತು ಮಕ್ಕಳು ತಮ್ಮ ಕುಟುಂಬದ ಸ್ವಾರ್ಥಕ್ಕಾಗಿ ರಾಜಕೀಯ ಕ್ಷೇತ್ರದಲ್ಲಿ ಉಳಿದವರನ್ನು ಬಿಟ್ಟುಬಿಡಿ, ಸ್ವಜಾತಿ ನಾಯಕರು ಕೂಡಾ ಬೆಳೆಯದಂತೆ ಒಬ್ಬೊಬ್ಬರನ್ನೇ ಮುಗಿಸುತ್ತಾ ಬಂದವರು. “ಹಿಂದೆ, ಇಂದು ಮತ್ತು ಮುಂದೆ ಜಾತ್ಯತೀತ ಜನತಾದಳದ ತುತ್ತತುದಿಯ ನಾಯಕರು ಗೌಡರ ಕುಟುಂಬದವರೇ ಆಗಿರುತ್ತಾರೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಹೇಳಿದ್ದರು. ಇದಕ್ಕೆ … Continue reading ಸಿಎಂ ಸಿದ್ಧರಾಮಯ್ಯಗೆ ಈ ತಿರುಗೇಟು ಕೊಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ
Copy and paste this URL into your WordPress site to embed
Copy and paste this code into your site to embed