ನವದೆಹಲಿಯಲ್ಲಿ MSTC ಕಾರ್ಪೊರೇಟ್ ಕಚೇರಿ ಉದ್ಘಾಟಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ನವದೆಹಲಿ: ಲೋಹ ಹಾಗೂ ಉಕ್ಕು ಕ್ಷೇತ್ರದಲ್ಲಿ ನಾವೀನ್ಯತೆ ಹಾಗೂ ಮರು ಬಳಕೆಯನ್ನು ಉತ್ತೇಜಿಸಿ ಗ್ರೀನ್ ಸ್ಟೀಲ್ ತಯಾರಿಕೆಗೆ ಒತ್ತು ನೀಡಲಾಗುವುದು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. ನವದೆಹಲಿಯ ನವರೋಜಿ ನಗರದಲ್ಲಿ ಬುಧವಾರ ಎಂ ಎಸ್ ಟಿಸಿ (ಮೆಟಲ್ ಸ್ಕ್ರ್ಯಾಪ್ ಟ್ರೇಡ್ ಕಾರ್ಪೋರೆಷನ್ ಲಿಮಿಟೆಡ್) ನೂತನ ಕಾರ್ಪೊರೇಟ್ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಲೋಹ ವಲಯದಲ್ಲಿ ಇಂಗಾಲ ಹೊರಸೂಸುವಿಕೆಯನ್ನು ಶೂನ್ಯ ಮಟ್ಟಕ್ಕೆ ತರಬೇಕು ಎನ್ನುವುದು ಪ್ರಧಾನಿ ನರೇಂದ್ರ … Continue reading ನವದೆಹಲಿಯಲ್ಲಿ MSTC ಕಾರ್ಪೊರೇಟ್ ಕಚೇರಿ ಉದ್ಘಾಟಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ