ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು: ಮಾಜಿ ಸಂಸದ ಡಿ.ಕೆ ಸುರೇಶ್
ಬೆಂಗಳೂರು : “ಆರ್ ಸಿಬಿ ತಂಡ ಗೆದ್ದ ನಂತರ ಕುಮಾರಸ್ವಾಮಿ ಅವರು ಹಾಗೂ ಅವರ ಪಕ್ಷ ಏನೇನು ಎಕ್ಸ್ (ಟ್ವೀಟ್) ಮಾಡಿತ್ತು ಎಂಬುದನ್ನು ತಾವು (ಮಾಧ್ಯಮ) ರಾಜ್ಯದ ಜನತೆಗೆ ತೋರಿಸಬೇಕು. ಏಕೆಂದರೆ ಅವರು ಸುಳ್ಳು ಹೇಳುವುದರಲ್ಲಿ, ಮಾತುಗಳನ್ನು ತಿರುಗಿಸುವುದರಲ್ಲಿ ನಿಸ್ಸೀಮರು” ಎಂದು ನಿಕಟ ಪೂರ್ವ ಸಂಸದ ಡಿ.ಕೆ.ಸುರೇಶ್ ಅವರು ಹೇಳಿದರು. ಮಾಧ್ಯಮಗಳ ಪ್ರಶ್ನೆಗಳಿಗೆ ಶನಿವಾರ ಉತ್ತರಿಸಿದ ಅವರು, “ಕುಮಾರಸ್ವಾಮಿ ಅವರ ಹೇಳಿಕೆಗಳನ್ನು ನಾನು ಗಮನಿಸುತ್ತಿದ್ದೆ. ಅವರು ಒತ್ತಡದಲ್ಲಿ ಇದ್ದಾರೆ, ಆರೋಗ್ಯ ಸರಿಯಿಲ್ಲ ಎನಿಸುತ್ತದೆ. ಆರೋಗ್ಯದ ಕಡೆ ಗಮನ ಹರಿಸಿ … Continue reading ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು: ಮಾಜಿ ಸಂಸದ ಡಿ.ಕೆ ಸುರೇಶ್
Copy and paste this URL into your WordPress site to embed
Copy and paste this code into your site to embed